Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Work pressure ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ
ಕರ್ನಾಟಕಪ್ರಮುಖ

Work pressure ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ

Share
1 Min Read
SHARE

newsics.com

ವಿಜಯನಗರ : ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ.

ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಅವರು ಇಂದು ಮತ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದುಕ್ಕೂ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಮೊಬೈಲ್ ನಲ್ಲಿ ಡೆತ್ ನೋಟ್ ಕುರಿತು ಉಲ್ಲೇಖಿಸಿದ್ದರು.

ನನ್ನ ಸಾವಿಗೆ ನಗರಸಭೆಯ ಆಯುಕ್ತ ಚಂದ್ರಪ್ಪ ಮತ್ತು ಕಂದಾಯ ಅಧಿಕಾರಿ ನಾಗರಾಜ್‌ ಕಾರಣ.ಕೆಲಸದಿಂದ ಬೇರೆಡೆ ನಿಯೋಜಿಸಲು ಒಂದು ತಿಂಗಳಿಂದ ಹೇಳುತ್ತಿದ್ದರೂ ತೆಗೆಯುತ್ತಿಲ್ಲ. ರಾತ್ರಿ ನಿದ್ದೆ ಬರುತ್ತಿಲ್ಲ, ಅಧಿಕ ಒತ್ತಡ ಇರುವುದರಿಂದ ನಾನು ಸಾವಿಗೆ ಶರಣಾಗಿದ್ದೀನಿ’ ಎಂಬ ಸಂದೇಶವನ್ನು ತಮ್ಮ ಮೊಬೈಲ್‌ ಫೋನ್‌ನಲ್ಲಿ ಕಳುಹಿಸಿ ಮಂಜುನಾಥ ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಹಂಪಿ ರಸ್ತೆಯಲ್ಲಿ ಅವರನ್ನು ಪತ್ತೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಂಜುನಾಥ್ ಇಂದು ಮತ್ತೆ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದಲ್ಲಿ ಖಾಸಗಿ ಹೋಂ ಸ್ಟೇ ನಲ್ಲಿ ಮಂಜುನಾಥ್ ನೇಣು ಬಿಗೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹಂಪಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

TAGGED:bill collector commits suicideTired of work pressure
Share This Article
Facebook Twitter Copy Link Print
Previous Article ಭೀಕರ ಅಪಘಾತ : ಸ್ಥಳದಲ್ಲೇ ತಂದೆ ಇಬ್ಬರು ಮಕ್ಕಳ ದುರ್ಮರಣ
Next Article Prajwal Revanna ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?