Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Alcohol Price hike ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆ
ಕರ್ನಾಟಕಪ್ರಮುಖ

Alcohol Price hike ರಾಜ್ಯದಲ್ಲಿ ಶೀಘ್ರವೇ ಬಿಯರ್‌ ದರ ಭಾರಿ ಏರಿಕೆ

Share
1 Min Read
SHARE

newsics.com

ಬಸ್ ಪಾಸ್, ತರಕಾರಿ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಗಳ ನಡುವೆ ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಬಿಯರ್ ದರ ಏರಿಕೆಯಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 50 ರೂ.ಗಳಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಪ್ರತಿ ಬಿಯರ್ ಬಾಟಲಿಗೆ ಕನಿಷ್ಠ 10 ರಿಂದ 50 ರೂ.ಗಳವರೆಗೆ ಅದರಲ್ಲಿನ ಅಲ್ಕೋಹಾಲ್‌ಅಂಶದ ಮೇಲೆ ದರ ಹೆಚ್ಚಾಗಲಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಬಿಯರ್ಗಳ ದರ ಹೆಚ್ಚಾಗಲ್ಲ, ಆದರೆ, ಸ್ಟ್ರಾಂಗ್ ಬಿಯರ್ಗಳ ಬೆಲೆ ಭಾರಿ ಏರಿಕೆಯಾಗಲಿದೆ. ಬುಲೆಟ್ ಬಿಯರ್ ಬೆಲೆ ಸದ್ಯ 98 ರೂ. ಇದ್ದರೆ, ಅದು 145 ರೂ.ಗೆ ಏರಿಕೆಯಾಗಲಿದೆ. ಪರಿಷ್ಕೃತ ದರ ಇದೇ 20ರಿಂದ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದಲ್ಲಿ ಉದ್ದೇಶಿತ ಮದ್ಯದ ಬೆಲೆ ಪರಿಷ್ಕರಣೆಯು ಭಾರತೀಯ ನಿರ್ಮಿತ ಮದ್ಯ ಮಾರಾಟ ಮತ್ತು ಅಬಕಾರಿ ಆದಾಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಸಿದ್ದರಾಮಯ್ಯ ಸರ್ಕಾರವು ಬಿಯರ್ ಬೆಲೆಯನ್ನು ಹೆಚ್ಚಿಸಲು ಸಜ್ಜಾಗಿದೆ.

TAGGED:Alcohol Price Hike The price of beer will soon increase in the state
Share This Article
Facebook Twitter Copy Link Print
Previous Article Prajwal Revanna ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
Next Article Hardeep Nijjar ಹರ್ದೀಪ್ ನಿಜ್ಜರ್ ಹತ್ಯೆ ಕೇಸ್ : ನಾಲ್ವರು ಭಾರತೀಯರಿಗೆ ಜಾಮೀನು

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?