Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rachita Ram ಲಾಯರ್ ಜಗದೀಶ್ ಗೆ ನಟಿ ರಚಿತಾ ರಾಮ್ ಟಾಂಗ್
ಪ್ರಮುಖಮನರಂಜನೆ

Rachita Ram ಲಾಯರ್ ಜಗದೀಶ್ ಗೆ ನಟಿ ರಚಿತಾ ರಾಮ್ ಟಾಂಗ್

Share
1 Min Read
SHARE

newsics.com

ನಟಿ ರಚಿತಾ ರಾಮ್ ಬಗ್ಗೆ ಲಾಯರ್ ಜಗದೀಶ್ ಗಂಭೀರ ಆರೋಪಗಳನ್ನ ಮಾಡಿದ್ರು. ಸದ್ಯ ಈ ಆರೋಪಗಳಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಲಾಯರ್ ಜಗದೀಶ್ ಗೆ ತಿರುಗೇಟು ನೀಡಿದ್ದಾರೆ.

ಈ‌ ಕುರಿತು ಮಾತನಾಡಿದ ರಚಿತಾ ರಾಮ್ ,
ಒಂದು ವೇಳೆ ಕಷ್ಟಬಂದು ನಾನು ಎಲ್ಲಾ ಕಳೆದುಕೊಂಡರೆ ದೇವಸ್ಥಾನದಲ್ಲಿ ಕೆಲಸ ಮಾಡಿ ಪ್ರಸಾದ ತಿಂದು ಬದುಕುತ್ತೇನೆಯೇ ಹೊರತು ಯಾರ ಜೊತೆಯೂ ಹೋಗಿ ಇರುವವಳಲ್ಲ, ಅಲ್ಲದೇ, ನಾನು ನಂಬಿರೋದು ನನ್ನ ಕೆಲಸವನ್ನು ಎಂದಿದ್ದಾರೆ.

ನಾನು ಏನೆಂದು ನನ್ನ ಜೊತೆ ಇರುವವರಿಗೆ ಗೊತ್ತಿದೆ. ನನಗೆ ಇಷ್ಟೊಂದು ಸ್ಪಾನ್ಸರ್ ಅಂತ ಇದ್ದಿದ್ರೆ ನಾನ್ಯಾಕೆ ಕಷ್ಟಪಟ್ಟು 12 ವರ್ಷ ಕೆಲಸ ಮಾಡಬೇಕಿತ್ತು. ನೆಮ್ಮದಿಯಾಗಿ, ಖುಷಿಯಾಗಿ ಬೇಕಾದ ದೇಶ ಸುತ್ತಿಕೊಂಡು ಒಂದೆರಡು ಸಿನಿಮಾ ಮಾಡಿಕೊಂಡು ಇರುತ್ತಿದ್ದೆ. ಭಗವಂತನೇ ನನ್ನ ಜೀವನದಲ್ಲಿ ಒಳ್ಳೆಯ ಸ್ಪಾನ್ಸರ್‌ . ನನಗೆ ಜೀವನದಲ್ಲಿ ಕಷ್ಟಬಂದು ಎಲ್ಲಾ ಕಳೆದುಕೊಂಡೆ ಅಂದಾಗಲೂ, ದೇವಸ್ಥಾನದಲ್ಲಿ ಹೋಗಿ ಕೆಲಸ ಮಾಡಿ, ಅಲ್ಲಿ ಕೊಟ್ಟ ಪ್ರಸಾದ ತಿಂದುಕೊಂಡು ಇರುತ್ತೇನೆಯೇ ಹೊರತು, ಯಾರ ಜೊತೆಯೂ ಹೋಗಿ ಇರುವವಳಲ್ಲ. ಇದು ನಮ್ಮ ಅಪ್ಪ-ಅಮ್ಮ ಹೇಳಿಕೊಟ್ಟಿರುವಂಥದ್ದು’ ಎಂದು ಖಡಕ್‌ ಆಗಿ ಹೇಳಿದ್ದಾರೆ.

ಲಾಯರ್ ಜಗದೀಶ್ ಮಾಡಿದ ಆರೋಪ?

ಬಿಗ್ ಬಾಸ್ ಮೂಲಕ ಗಮನ ಸೆಳೆದ ಜಗದೀಶ್ ಅವರು ಇತ್ತೀಚೆಗೆ ಮಾಧ್ಯಮಗಳ ಎದುರು ಬಂದು ವಿವಿಧ ವ್ಯಕ್ತಿಗಳ ಬಗ್ಗೆ ವಿವಿಧ ರೀತಿಯ ಆರೋಪಗಳನ್ನು ಮಾಡುತ್ತಾ ಇದ್ದಾರೆ. ಅವರು ರಚಿತಾ ರಾಮ್ ಬಗ್ಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೆ ಒಂದನ್ನು ನೀಡಿದ್ದರು. ‘ರಚಿತಾ ರಾಮ್ ಅವರಿಗೆ ರಾಜಕಾರಣಿಗಳ ಜೊತೆ ಒಡನಾಟ ಇದೆ. ರಾಜಕಾರಣಿಗಳ ಜೊತೆ ವ್ಯವಹಾರ ಮಾಡುತ್ತಾರೆ. ರಾಜಕಾರಣಿಗಳ ಕೃಪಾಕಟಾಕ್ಷದಿಂದ ಬೆಳೆಯುತ್ತಿದ್ದಾರೆ ಎಂಬ ಆರೋಪ ಇದೆ. ಇದು ನಿಜವೋ ಸುಳ್ಳೋ ಗೊತ್ತಿಲ್ಲ. ಈ ಆರೋಪ ಬಂದಮೇಲೆ ಅವರ ಟೆಂಪಲ್ ರನ್ ಹೆಚ್ಚಿದೆ’ ಎಂದು ಜಗದೀಶ್ ಹೇಳಿದ್ದರು.

TAGGED:Actress Rachita Ram Khadak Tong to lawyer Jagadish
Share This Article
Facebook Twitter Copy Link Print
Previous Article Nivedita Gowda ಟ್ರಾನ್ಸ್ ಪರೆಂಟ್ ಡ್ರೆಸ್ ನಲ್ಲಿ ಸಖತ್ ಪೋಸ್ ಕೊಟ್ಟ ನಿವೇದಿತಾ ಗೌಡ
Next Article Actor Kishore ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾದ ನಟ ಕಿಶೋರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?