newsics.com
ಛತ್ತೀಸ್ಗಢ: ಕಬ್ಬಿಣದ ತಯಾರಿಕಾ ಕಾರ್ಖಾನೆಯ ಚಿಮಣಿ ಕುಸಿದಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್ಗಢದ ಮುಂಗೇಲಿಯ ಸರ್ಗಾಂವ್’ನಲ್ಲಿ ನಡೆದಿದೆ.
ಅವಘಡದಲ್ಲಿ ಇನ್ನು 25 ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಗಾಯಗೊಂಡ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಮತ್ತು ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದರು.