Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg boss kannada ಮಂಜಣ್ಣ, ಮೋಕ್ಷಿತಾ ಮಧ್ಯೆ ಟಫ್ ಫೈಟ್: ಫಿನಾಲೆ ಟಿಕೆಟ್ ಗಿಟ್ಟಿಸಿಕೊಳ್ಳೋದು ಯಾರು ಗೊತ್ತಾ?
ಪ್ರಮುಖಮನರಂಜನೆ

Bigg boss kannada ಮಂಜಣ್ಣ, ಮೋಕ್ಷಿತಾ ಮಧ್ಯೆ ಟಫ್ ಫೈಟ್: ಫಿನಾಲೆ ಟಿಕೆಟ್ ಗಿಟ್ಟಿಸಿಕೊಳ್ಳೋದು ಯಾರು ಗೊತ್ತಾ?

Share
1 Min Read
SHARE

newsics.com
ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆಗೆ ಹತ್ತಿರವಾಗುತ್ತಿದ್ದಂತೆ ಸ್ಪರ್ಧಿಗಳು ಸಖತ್ ಅಲರ್ಟ್ ಆಗಿದ್ದಾರೆ.
ಹೀಗಾಗಿ ಫಿನಾಲೆ ಟಿಕೆಟ್ ಅನ್ನು ಗಿಟ್ಟಿಸಿಕೊಳ್ಳಲೇಬೇಕು ಅಂತ ಸ್ಪರ್ಧಿಗಳು ನಾ ಮುಂದು ತಾ ಮುಂದು ಅಂತ ಕಿತ್ತಾಟ ನಡೆಸುತ್ತಿದ್ದಾರೆ. ಆದರೆ ಇದೀಗ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಗೆಲ್ಲುವ ತಂಡ ಯಾವುದು ಅಂತ ಕುತೂಹಲ ಮೂಡಿದೆ.

ಹೌದು, ರಿಲೀಸ್ ಆದ ಹೊಸ ಪ್ರೋಮೋದಲ್ಲಿ, ಒಬ್ಬೊಬ್ಬ ಸದಸ್ಯರು ಪೆಟ್ಟಿಗೆಯ ಒಳಗಡೆ ಮಲಗಬೇಕು. ಪೆಟ್ಟಿಗೆ ತುಂಬಾ ನೀರು ತುಂಬಲು ಶುರುವಾಗುತ್ತದೆ. ಇನ್ನೊಬ್ಬ ಸದಸ್ಯ ಪೆಟ್ಟಿಗೆ ಒಳಗಡೆ ತುಂಬಿದ ನೀರನ್ನು ಕಡಿಮೆಗೊಳಿಸುತ್ತಾ ಹೋಗಬೇಕು ಅಂತ ಟಾಸ್ಕ್ವೊಂದನ್ನು ಕೊಟ್ಟಿದ್ದರು. ಆಗ ಗೌತಮಿ ಹಾಗೂ ಮಂಜಣ್ಣ ಒಂದು ತಂಡದಲ್ಲಿ ಇರುತ್ತಾರೆ.

https://www.instagram.com/reel/DEmaPVlCijn/?igsh=MTRyMmVxamJtZmxzdA==
ಭವ್ಯಾ ಗೌಡ ಹಾಗೂ ಮೋಕ್ಷಿತಾ ಮತ್ತೊಂದು ತಂಡದಲ್ಲಿ ಇರುತ್ತಾರೆ. ಈ ಟಾಸ್ಕ್ ಮೊದಲು ಮಂಜಣ್ಣ ಹಾಗೂ ಗೌತಮಿ ಚರ್ಚೆ ಮಾಡಿದ್ದಾರೆ. ಆಗ ಮಂಜಣ್ಣ ನೀನು ನೀರು ತೆಗಿ ನಾನು ಒಳಗಡೆ ಇರ್ತಿನಿ. ಸಾಯೋದಿಲ್ಲ ಬದುಕುತ್ತೇನೆ ಅಂತ ಹೇಳಿದ್ದಾರೆ. ಆಗ ನೀರನ್ನು ತೆಗೆಯುತ್ತಾ ಹೋಗುವಾಗ ಗೌತಮಿಗೆ ಸುಸ್ತಾಗುತ್ತೆ. ಆದ್ರೆ ನೀರಲ್ಲಿ ಮೀನಾದ್ರೆ ಫಿನಾಲೆಗೆ ಗುಡ್ ಬೈ ಹೇಳಬೇಕಾಗುತ್ತದೆ. ಹೀಗಾಗಿ ಈ ಟಾಸ್ಕ್ನಲ್ಲಿ ಗೆದ್ದಿದ್ದು ಯಾರು ಅಂತ ಇಂದು ರಾತ್ರಿ ಪ್ರಸಾರವಾಗುವ ಎಪಿಸೋಡ್ನಲ್ಲಿ ಗೊತ್ತಾಗಲಿದೆ

TAGGED:Mokshitha: Do you know who will get the finale ticket?Tough fight between Bigg Boss Kannada Manjanna
Share This Article
Facebook Twitter Copy Link Print
Previous Article Health Tips ಚಳಿಗಾಲದಲ್ಲಿ ಸ್ನಾನ ಸ್ಕಿಪ್ ಮಾಡಿದ್ರೆ ಶೇಕಡಾ 34 ರಷ್ಟು ಆಯಸ್ಸು ವೃದ್ಧಿ?
Next Article Sirsi : ಲಾರಿಯಲ್ಲಿ ಅಕ್ರಮವಾಗಿ 92 ಅಕೇಶಿಯಾ ನಾಟ ಸಾಗಾಟ: ಆರೋಪಿ ಸಹಿತ ವಶ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?