Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sirsi : ಲಾರಿಯಲ್ಲಿ ಅಕ್ರಮವಾಗಿ 92 ಅಕೇಶಿಯಾ ನಾಟ ಸಾಗಾಟ: ಆರೋಪಿ ಸಹಿತ ವಶ
ಕರ್ನಾಟಕ

Sirsi : ಲಾರಿಯಲ್ಲಿ ಅಕ್ರಮವಾಗಿ 92 ಅಕೇಶಿಯಾ ನಾಟ ಸಾಗಾಟ: ಆರೋಪಿ ಸಹಿತ ವಶ

Share
1 Min Read
SHARE

newsics.com

ಶಿರಸಿ: ಶಿರಸಿ ವಲಯ ಅರಣ್ಯಾದಿಕಾರಿಗಳು ನಡೆಸಿದ ಕ್ಷೀಪ್ರ ಕಾರ್ಯಚರಣೆಯಲ್ಲಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಜಾತಿಯ 92 ನಾಟಗಳನ್ನು ಆರೋಪಿ ಸಮೇತವಾಗಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಮಾದೇವ ರಾಮಚಂದ್ರ ವಡ್ಡಾ ಹಾಗು ಶಿರಸಿ ನಗರದ ಕೊಪ್ಪಳ ಕಾಲೋನಿಯ ಜಗದೀಶ ಮಾದೇವ ಗುಡಿಗಾರ ಬಂಧಿತ ಆರೋಪಿಗಳಾಗಿದ್ದಾರೆ.

ಈ ಆರೋಪಿಗಳು ಚಂದನ್ ವುಡ್ ವರ್ಕ್ಸ್ & ಫರ್ನಿಚರ್ ಹತ್ತಿರ ಲಾರಿ ಮೇಲೆ ಸುಮಾರು 3 ಲಕ್ಷ ಬೆಲೆಯ ನಾಟಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ.

ಉಪ ಅರಣ್ಯ ಸಂರಕ್ಷಣಾದಿಕಾರಿ ಡಾ.ಅಜ್ಜಯ್ಯ, ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾದಿಕಾರಿ ಅಶೋಕ ಕೆ ಎಚ್ ಹಾಗು ಸಹಾಯಕ ಅರಣ್ಯ ಸಂರಕ್ಷಣಾದಿಕಾರಿ ಎಸ್ ಎಸ್ ನಿಂಗಾಣಿ ಮಾರ್ಗದರ್ಶನ, ಶಿರಸಿ ವಲಯ ಅರಣ್ಯಾಧಿಕಾರಿ ಗಿರೀಶ ಎಲ್ ನಾಯ್ಕ ಮತ್ತು ಅರಣ್ಯ ಸಂಚಾರಿ ದಳದ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ ನೇತೃದಲ್ಲಿ ನಡೆದ ಕಾರ್ಯಚರಣೆಯಲ್ಲಿ ಇನ್ನಿತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Share This Article
Facebook Twitter Copy Link Print
Previous Article Bigg boss kannada ಮಂಜಣ್ಣ, ಮೋಕ್ಷಿತಾ ಮಧ್ಯೆ ಟಫ್ ಫೈಟ್: ಫಿನಾಲೆ ಟಿಕೆಟ್ ಗಿಟ್ಟಿಸಿಕೊಳ್ಳೋದು ಯಾರು ಗೊತ್ತಾ?
Next Article ಬೆಂಕಿ, ಪ್ರಾಣ ಉಳಿಸಿಕೊಳ್ಳಲು ಊರು ಬಿಟ್ಟ ಸೆಲೆಬ್ರಿಟಿಗಳು.. Wild fire

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?