Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ
ಕರ್ನಾಟಕ

25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ

Share
1 Min Read
SHARE

newsics.com

ತಿರುಪತಿ: ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್‌ ಹೇಳಿದ್ದಾರೆ.

‌‌ಬುಧವಾರ ರಾತ್ರಿ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
40 ಮಂದಿ ಗಾಯಾಳುಗಳಲ್ಲಿ 32 ಗಾಯಾಳುಗಳು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

6 ಮಂದಿ ತಿಮ್ಮಪ್ಪನ ಭಕ್ತರ ಸಾವಿನಿಂದ ವೆಂಕಟೇಶ್ವರನ ಸನ್ನಿಧಿಯಲ್ಲಿ ಸೂತಕದ ಛಾಯೆ ಆವರಿಸಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳುಗಳ ನರಳಾಟ ಹೇಳತೀರದಾಗಿದೆ. ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

Share This Article
Facebook Twitter Copy Link Print
Previous Article ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ನಟಿ ತಾರಾಗೆ ಗೌರವ ಡಾಕ್ಟರೇಟ್..actress thara
Next Article Manish Pandey Divorce Rumors: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು! ಇನ್ಸ್ಟಾದಲ್ಲಿ ಫೋಟೋಸ್ ಡಿಲೀಟ್

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?