Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Old coin fraud ಹಳೆ ನಾಣ್ಯದ ಜಾಹೀರಾತಿಗೆ‌ ಮರುಳಾಗಿ 58 ಲಕ್ಷ ಕಳೆದುಕೊಂಡ ಮಂಗಳೂರಿಗ!
ಕರ್ನಾಟಕದೇಶಪ್ರಮುಖ

Old coin fraud ಹಳೆ ನಾಣ್ಯದ ಜಾಹೀರಾತಿಗೆ‌ ಮರುಳಾಗಿ 58 ಲಕ್ಷ ಕಳೆದುಕೊಂಡ ಮಂಗಳೂರಿಗ!

Share
2 Min Read
SHARE

newsics.com

ಮಂಗಳೂರು: ಹಳೆ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್‌ನಲ್ಲಿ ಹಳೆಯ ನಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹೀರಾತನ್ನು ನೋಡಿದ್ದಾರೆ. ಬಳಿಕ ಆ ಜಾಹೀರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ ಪ್ರತಿಯಾಗಿ 49,00,000 ರೂ. ಹಣ ನೀಡುವುದಾಗಿ ಆರೋಪಿ ತಿಳಿಸಿದ್ದ ಎಂದು ವಂಚನೆಗೊಳಗಾದವರು ದೂರಿನಲ್ಲಿ ತಿಳಿಸಿದ್ದಾರೆ.

ನಾಣ್ಯ ಮಾರಲು ಇಷ್ಟವಿದ್ದರೆ ಮೊದಲಿಗೆ ಆರ್ಬಿಐ ನೋಂದಣಿ ಮಾಡಲು 750 ರೂ. ಹಣ ಪಾವತಿಸುವಂತೆ ಆರೋಪಿ ತಿಳಿಸಿದ್ದು, ವ್ಯಕ್ತಿಯು ಯುಪಿಐ ಮೂಲಕ ಪಾವತಿಸಿದ್ದರು. ಆ ಬಳಿಕ ಜಿಎಸ್ಟಿ ಪ್ರೊಸೀಡಿಂಗ್ ಡಾಟಾ ಶುಲ್ಕವೆಂದು 17,500 ರೂ., ಇನ್ಶೂರೆನ್ಸ್ ಶುಲ್ಕ 94,500 ರೂ., ಟಿಡಿಎಸ್ ಮೊತ್ತದ ಶುಲ್ಕ 49,499 ರೂ., ಜಿಪಿಎಸ್ ಶುಲ್ಕ 71,500 ರೂ., ಐಟಿಆರ್ ಶುಲ್ಕ 39,990 ರೂ. ಹಾಗೂ ಆರ್ಬಿಐ ನೋಟಿಸ್ ಪೆಂಡಿಂಗ್ ಶುಲ್ಕವೆಂದು 3,50,000 ರೂ. ಹಣ ಪಾವತಿಸುವಂತೆ ಆರೋಪಿಯು ವಾಟ್ಸ್ಆ್ಯಪ್ ನಂಬರ್‌ಗೆ ಸಂದೇಶ ಕಳಿಸಿದ್ದಾನೆ. ಆತ ತಿಳಿಸಿದಂತೆ ತಾವು ಹಣವನ್ನು ವರ್ಗಾವಣೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

2024ರ ಡಿಸೆಂಬರ್ 15ರಂದು ತಮ್ಮ ಮೊಬೈಲ್ ನಂಬರ್‌ಗೆ ಕರೆಯೊಂದು ಬಂದಿದ್ದು, ಆ ಕಡೆಯಿಂದ ವ್ಯಕ್ತಿ ತನ್ನನ್ನು ಮುಂಬೈ ಸೈಬರ್ ಪೊಲೀಸ್ ಆಯುಕ್ತ ಗೌರವ್ ಶಿವಾಜಿ ರಾವ್ ಶಿಂದೆ ಎಂಬುದಾಗಿ ಪರಿಚಯಿಸಿಕೊಂಡ. ಅಲ್ಲದೆ, ಆರ್ಬಿಐ ಕಡೆಯಿಂದ ನೋಟಿಸ್ ಬಂದಿದ್ದು, ನಿಮ್ಮನ್ನು ಬಂಧಿಸುತ್ತೇವೆ. ಆದ್ದರಿಂದ ಆರ್ಬಿಐ ಗೈಡ್ಲೈನ್ಸ್ ಪ್ರಕಾರ 12,55,000 ರೂ. ಹಣ ಪಾವತಿಸಬೇಕು. ಬಳಿಕ ನಾವು ಚೆಕ್ ಮಾಡಿ, 1 ಗಂಟೆಯೊಳಗೆ ನಿಮ್ಮ ಖಾತೆಗೆ ಎಲ್ಲ ಹಣವನ್ನು ನಿಮಗೆ ವರ್ಗಾಯಿಸುತ್ತೇವೆ ಎಂದು ನಂಬಿಸಿದ್ದಾನೆ.
ಅಪರಿಚಿತ ಕರೆಯ ವ್ಯಕ್ತಿಯು ತಿಳಿಸಿದ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಸಂಶಯಪಟ್ಟು ಅವರನ್ನು ಪ್ರಶ್ನಿಸಿದ್ದಕ್ಕೆ ಅಪರಿಚಿತನು ಏಕಾಏಕಿ ಗದರಿಸಲು ಶುರು ಮಾಡಿದ್ದಾನೆ. ಇದೇ ರೀತಿ 2024ರ ನವೆಂಬರ್ 25ರಿಂದ ಡಿ.30ರವರೆಗೆ ಅಪರಿಚಿತರು ಫೋನ್ ಕರೆ ಮಾಡಿ ಹಾಗೂ ವಾಟ್ಸ್ಆ್ಯಪ್ ಖಾತೆಗೆ ಸಂದೇಶ ಕಳಿಸಿ, ಹಂತ-ಹಂತವಾಗಿ ಒಟ್ಟು 58,26,399 ರೂ. ಹಣವನ್ನು ತಮ್ಮ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ತಮಗೆ ಮೋಸ ಮಾಡಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಮನವಿ ಮಾಡಿದ್ದಾರೆ.

Google maps misleads ಪೊಲೀಸರ ದಿಕ್ಕು ತಪ್ಪಿಸಿದ ಗೂಗಲ್ ಮ್ಯಾಪ್! 16 ಪೊಲೀಸರ ಮೇಲೆ ಗ್ರಾಮಸ್ಥರಿಂದ ಹಲ್ಲೆ, ಸೆರೆ! ಓರ್ವ ಸಿಬ್ಬಂದಿಗೆ ಗಾಯ

6 Naxals shifted to Agrahar ಶರಣಾದ 6 ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Vaikuntha Ekadashi ವೈಕುಂಠ ಏಕಾದಶಿ ಇಂದು: ಹೀಗೆ‌ ಮಾಡಿದರೆ ದೇವರ ಅನುಗ್ರಹ ಪ್ರಾಪ್ತಿ

TAGGED:Mangalurian lost 58 lakhs due to old coin advertisement!
Share This Article
Facebook Twitter Copy Link Print
Previous Article Vaikuntha Ekadashi ವೈಕುಂಠ ಏಕಾದಶಿ ಇಂದು: ಹೀಗೆ‌ ಮಾಡಿದರೆ ದೇವರ ಅನುಗ್ರಹ ಪ್ರಾಪ್ತಿ
Next Article 3 tigers, 1 leopard death ಚಿಕನ್ ತಿಂದು 3 ಹುಲಿ, 1 ಚಿರತೆ ಸಾವು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?