Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Five deadbody found ಅಪ್ಪ, ಅಮ್ಮ, ಮೂವರು ಹೆಣ್ಣುಮಕ್ಕಳು ಶವವಾಗಿ ಪತ್ತೆ
ದೇಶ

Five deadbody found ಅಪ್ಪ, ಅಮ್ಮ, ಮೂವರು ಹೆಣ್ಣುಮಕ್ಕಳು ಶವವಾಗಿ ಪತ್ತೆ

Share
1 Min Read
SHARE

newsics.com

ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ ದಂಪತಿ, ಮೂವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆಯಾಗಿದ್ದಾರೆ.

ಮೂರು ಮಕ್ಕಳು ಮಂಚದ ಪೆಟ್ಟಿಗೆಯೊಳಗೆ ಶವವಾಗಿ ಮಲಗಿದ್ದರು. ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೊಯಿನ್ ಅವರ ಸಹೋದರ ಎಷ್ಟೇ ಕರೆ ಮಾಡಿದ್ದರೂ ಮೊಯಿನ್ ರಿಸೀವ್ ಮಾಡಿರಲಿಲ್ಲ, ಮನೆ ಬಳಿ ಬಂದಾಗ ಮನೆಗೆ ಬೀಗ ಹಾಕಿತ್ತು.

ಬಳಿಕ ಬಾಗಿಲು ಒಡೆದು ನೋಡಿದಾಗ ಮೊಯಿನ್, ಅವರ ಪತ್ನಿ ಅಸ್ಮಾ ಮತ್ತು ಅವರ ಮೂವರು ಪುತ್ರಿಯರಾದ ಅಫ್ಸಾ (8), ಅಜೀಜಾ (4), ಮತ್ತು ಆದಿಬಾ (1) ಶವವಾಗಿದ್ದರು.

ಹಳೇ ದ್ವೇಷವೇ ಅಪರಾಧದ ಹಿಂದಿನ ಉದ್ದೇಶವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪರಿಚಿತರಿಂದಲೇ ಕೊಲೆ ಕೃತ್ಯ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಮೃತರಲ್ಲಿ ಒಬ್ಬರ ಕಾಲನ್ನು ಬೆಡ್‌ಶೀಟ್‌ನಿಂದ ಕಟ್ಟಲಾಗಿದೆ‌. ಕುಟುಂಬವು ಇತ್ತೀಚೆಗಷ್ಟೇ ಮೀರತ್ ಪ್ರದೇಶಕ್ಕೆ ತೆರಳಿದ್ದು, ಪೊಲೀಸರು ಅವರ ಹಿನ್ನೆಲೆಯನ್ನು ತನಿಖೆ ಮಾಡುತ್ತಿದ್ದಾರೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮೊಯಿನ್ ಮತ್ತು ಅವರ ಪತ್ನಿ ಅಸ್ಮಾ ಬುಧವಾರದಿಂದ ನಾಪತ್ತೆಯಾಗಿದ್ದರು.

3 tigers, 1 leopard death ಚಿಕನ್ ತಿಂದು 3 ಹುಲಿ, 1 ಚಿರತೆ ಸಾವು!

Old coin fraud ಹಳೆ ನಾಣ್ಯದ ಜಾಹೀರಾತಿಗೆ‌ ಮರುಳಾಗಿ 58 ಲಕ್ಷ ಕಳೆದುಕೊಂಡ ಮಂಗಳೂರಿಗ!

Vaikuntha Ekadashi ವೈಕುಂಠ ಏಕಾದಶಿ ಇಂದು: ಹೀಗೆ‌ ಮಾಡಿದರೆ ದೇವರ ಅನುಗ್ರಹ ಪ್ರಾಪ್ತಿ

Google maps misleads ಪೊಲೀಸರ ದಿಕ್ಕು ತಪ್ಪಿಸಿದ ಗೂಗಲ್ ಮ್ಯಾಪ್! 16 ಪೊಲೀಸರ ಮೇಲೆ ಗ್ರಾಮಸ್ಥರಿಂದ ಹಲ್ಲೆ, ಸೆರೆ! ಓರ್ವ ಸಿಬ್ಬಂದಿಗೆ ಗಾಯ

TAGGED:fathermother and three daughters were found dead
Share This Article
Facebook Twitter Copy Link Print
Previous Article 3 tigers, 1 leopard death ಚಿಕನ್ ತಿಂದು 3 ಹುಲಿ, 1 ಚಿರತೆ ಸಾವು!
Next Article ಕೋರ್ಟ್ ಅವರಣದಲ್ಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?