Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೋರ್ಟ್ ಅವರಣದಲ್ಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್
ಕರ್ನಾಟಕಪ್ರಮುಖ

ಕೋರ್ಟ್ ಅವರಣದಲ್ಲೇ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಮೂವರು ಅರೆಸ್ಟ್

Share
1 Min Read
SHARE

newsics.com

ಕಲಬುರಗಿ: ನ್ಯಾಯಾಲಯದ ಆವರಣದಲ್ಲಿ ಯುವಕನೊಬ್ಬನ ಮೇಲೆ ಮೂವರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ನಿನ್ನೆ ಯಾತನೂರು ಗ್ರಾಮದ ನಿವಾಸಿ ದೇವೇಂದ್ರ (27) ಎನ್ನುವ ಯುವಕನ ಮೇಲೆ ಕೋರ್ಟ್ ಅವರಣದಲ್ಲೇ ಮೂವರು.

ಯುವಕರಿಂದ ಹಲ್ಲೆ ನಡೆಸಲಾಗಿದೆ. ಸಿದ್ದು, ಶಿವಲಿಂಗಪ್ಪ ಹಾಗೂ ಶ್ರೀಶೈಲ್ ಎಂಬುವವರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ಗಾಯಗೊಂಡಿರುವ ದೇವ ಎಂದರೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ಕು ವರ್ಷಗಳ ಹಿಂದೆ ದೇವಿಂದ್ರ ಹಲ್ಲೆ ಆರೋಪಿಗಳಲ್ಲಿ ಒಬ್ಬನಾದ ಶಿವಲಿಂಗಪ್ಪನ ಸಹೋದರ ಸಂಗಪ್ಪನನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದ. ತಾಯಿ ಅನಾರೋಗ್ಯದ ಕಾರಣದ ನೀಡಿ, ಜಾಮೀನಿನ ಮೇಲೆ ಎರಡ್ಮೂರು ತಿಂಗಳ ಹಿಂದೆ ಜೈಲಿನಿಂದ ಹೊರಗೆ ಬಂದಿದ್ದ.

ಈ ನಡುವೆ ಶಿವಲಿಂಗಪ್ಪನ ಕುಟುಂಬದ ಯುವತಿಯೊಬ್ಬಳನ್ನು ದೇವಿಂದ್ರ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಆರೋಪಿಗಳು ದೇವಿಂದ್ರನ ಮೇಲೆ ಹಲ್ಲೆ ಮಾಡಿ ಆಟೋದಲ್ಲಿ ಅಪಹರಿಸಲು ಯತ್ನಿಸಿದ್ದಾರೆ. ಪ್ರತಿರೋಧ ತೋರಿದ ದೇವಿಂದ್ರನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.

TAGGED:Fatal attack on youth in court: Three arrested
Share This Article
Facebook Twitter Copy Link Print
Previous Article Five deadbody found ಅಪ್ಪ, ಅಮ್ಮ, ಮೂವರು ಹೆಣ್ಣುಮಕ್ಕಳು ಶವವಾಗಿ ಪತ್ತೆ
Next Article ಒಂದೇ ಕುಟುಂಬದ ಐವರನ್ನು ಕೊಂದು ಮೂಟೆ ಕಟ್ಟಿದ ರಾಕ್ಷಸ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?