Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ
ಕರ್ನಾಟಕಪ್ರಮುಖಮನರಂಜನೆ

Actor Darshan ನ್ಯಾಯಾಲಯಕ್ಕೆ ಹಾಜರಾದ ದರ್ಶನ್, ಪವಿತ್ರಾ ಗೌಡ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ ಕೋರ್ಟ್ ಗೆ ಹಾಜರಾಗಿದೆ.

ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು‌ ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.

ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ವಾಸದ 6 ತಿಂಗಳ ಬಳಿಕ ಇದೀಗ ಕೋರ್ಟ್ ನಲ್ಲಿ ಮುಖಾಮುಖಿಯಾಗಿದ್ದಾರೆ.

ಈ ವೇಳೆ ಪವಿತ್ರಾ ಗೌಡ ದರ್ಶನ್ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಇದೇ ವೇಳೆ ನಟ ದರ್ಶನ್ ಪವಿತ್ರಾ ಗೌಡ ಬೆನ್ನುತಟ್ಟಿ ಸಂತೈಸಿದ ಘಟನೆ ನಡೆದಿದೆ.

ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

TAGGED:Actor Darshan DarshanPavithra Gowda appeared in the court
Share This Article
Facebook Twitter Copy Link Print
Previous Article ಸೊಸೆಯಾಗಬೇಕಾದವಳನ್ನೇ ಮದುವೆಯಾಗಿ ಬಂದ ಅಪ್ಪ: ರಸ್ತೆಯ ಬದಿಯಲ್ಲೇ ಜೀವನ ಕಳೆಯುತ್ತಿರುವ ಮಗ
Next Article ಶೂ ಲೇಸ್’ನಿಂದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?