Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು..Microfinance
ಕರ್ನಾಟಕ

ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು..Microfinance

Share
1 Min Read
SHARE

newsics.com

ಚಾಮರಾಜನಗರ: ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಮಿತಿ ಮೀರಿದೆ. ಇವರ ಕಿರುಕುಳ ತಾಳಲಾರದೆ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ.

ಈ ಫೈನಾನ್ಸ್ಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆ ಮೂಲಕ ಗಡಿ ನಾಡು ಚಾಮರಾಜನಗರದಲ್ಲಿ ಎಗ್ಗಿಲ್ಲದೆ ಕರಾಳ ದಂಧೆ ಸಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಜನರ ರಕ್ತ ಹೀರುತ್ತಿವೆ. ಯಾವುದೇ ಭದ್ರತೆ ಇಲ್ಲದೆ ಕೇವಲ ಒಂದು ಆಧಾರ್ ಕಾರ್ಡ್ ಜೆರಾಕ್ಸ್ ಪಡೆದು ಸುಲಭವಾಗಿ ಸಾಲ ನೀಡುತ್ತಿವೆ. ಸುಲಭವಾಗಿ ಸಾಲ ಸಿಗುತ್ತೆ ಎಂಬ ಕಾರಣಕ್ಕೆ ಕೂಲಿ ಕಾರ್ಮಿಕರು, ಮಹಿಳೆಯರು ಇವರ ಸಾಲದ ಜಾಲಕ್ಕೆ ಬಿದ್ದು ದೈನಂದಿನ ವ್ಯವಹಾರಗಳಿಗೆ ಸಾಲ ಪಡೆಯುತ್ತಿದ್ದಾರೆ. ಬಡ್ಡಿಯೊಂದಿಗೆ ವಾರದ ಕಂತು, ತಿಂಗಳ ಕಂತು ಹೀಗೆ ಸಾಲ ತೀರಿಸುತ್ತಾರೆ. ಆದರೆ ಸಾಲ ಮರುಪಾವತಿ ಮಾಡುವುದು ಒಂದು ದಿನ ತಡವಾದರೂ ಹೊತ್ತಲ್ಲದ ಹೊತ್ತಿನಲ್ಲಿ ಕಿರುಕುಳ ನೀಡುತ್ತಿದ್ದಾರೆ.

Share This Article
Facebook Twitter Copy Link Print
Previous Article ಶುಗರ್ ಇರುವವರು ಮಟನ್ ತಿನ್ನಬಹುದೇ? ತಜ್ಞರು ಹೇಳುವುದೇನು..
Next Article ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?