Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ
ಕರ್ನಾಟಕ

ಹಿಂದೂ ಯುವಕನೊಂದಿಗೆ ಮದ್ವೆಯಾದ ಮುಸ್ಲಿಂ ಯುವತಿ

Share
0 Min Read
SHARE

newsics.com

ಮಂಗಳೂರು : ನಾಪತ್ತೆಯಾಗಿದ್ದ ಮುಸ್ಲಿಂ ಯುವತಿ ಹಿಂದು ಯುವಕನ ಜತೆ ಮದುವೆಯಾಗಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ.

ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಕೊತ್ರೊಟ್ಟು ಸತ್ಯನಾರಾಯಣ ದೇವಸ್ಥಾನದಲ್ಲಿ ಹರೀಶ್ ಗೌಡ-ಸುಹಾನಾ ವಿವಾಹವಾಗಿದ್ದಾರೆ. ಬಳಿಕ ಜೋಡಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದಿದ್ದಾರೆ.

ಫೇಸ್ಬುಕ್ನಲ್ಲಿ ಪರಿಚಯವಾಗಿ ಪ್ರೀತಿ ಮಾಡಿದ್ದರು. ಬಳಿಕ ಕಂಪ್ಯೂಟರ್ ಕ್ಲಾಸ್ಗೆಂದು ಹೋಗಿದ್ದವಳು ನಾಪತ್ತೆ ಆಗಿದ್ದಳು. ಯುವತಿ ಮನೆಯವರು ಮೂಡಬಿದರೆ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಿಸಿದ್ದರು. ಇದೀಗ ಯುವತಿ ಹಿಂದೂ ಯುವಕನನ್ನು ಮದ್ವೆ ಆಗಿದ್ದಾಳೆ.

Share This Article
Facebook Twitter Copy Link Print
Previous Article ಫೈನಾನ್ಸ್ ಕಂಪನಿಗಳ ಟಾರ್ಚರ್‌: ಗ್ರಾಮ ತೊರೆದ ನೂರಾರು ಕುಟುಂಬಗಳು..Microfinance
Next Article ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ.. organ donation

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?