Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > India vs Ireland: ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾಗೆ 6 ವಿಕೆಟ್‌ಗಳ ಜಯ
ಪ್ರಮುಖ

India vs Ireland: ಐರ್ಲೆಂಡ್‌ ವಿರುದ್ಧ ಟೀಂ ಇಂಡಿಯಾಗೆ 6 ವಿಕೆಟ್‌ಗಳ ಜಯ

Share
1 Min Read
SHARE

newsics.com

ಸ್ಮೃತಿ ಮಂಧಾನ ನಾಯಕತ್ವದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಮಹಿಳೆಯರ ತಂಡ ಐರ್ಲೆಂಡ್‌ ವಿರುದ್ಧ ಸುಲಭ ಜಯ ಸಾಧಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಇಂದು ರಾಜ್‌ಕೋಟ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳಿಂದ ಐರ್ಲೆಂಡ್‌ ವಿರುದ್ಧ ಗೆಲುವು ದಾಖಲಿಸಿದೆ. ಆ ಮೂಲಕ 3 ಪಂದ್ಯಗಳ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್‌ ಅರ್ಧಶತಕ ಸಿಡಿಸಿ ಮಿಂಚಿದರು. 96 ಎಸೆತಗಳಿಗೆ 89 ರನ್‌ (10 ಫೋರ್‌, 1 ಸಿಕ್ಸರ್‌) ಗಳಿಸಿದರು. ಇವರಿಗೆ ನಾಯಕಿ ಸ್ಮೃತಿ ಮಂಧಾನ ಸಾಥ್‌ ನೀಡಿದರು. ಮೊದಲ ವಿಕೆಟ್‌ ನಷ್ಟಕ್ಕೆ ಜೋಡಿ 70 ರನ್‌ ಸೇರಿಸಿತು. ಸ್ಮೃತಿ 41 ರನ್‌ (6 ಫೋರ್‌, 1 ಸಿಕ್ಸರ್‌) ಗಳಿಸಿ ಔಟಾದರು. ನಂತರ ಬಂದ ಹರ್ಲೀನ್‌ ಡಿಯೋಲ್‌ 20 ರನ್‌ ಗಳಿಸಿದರು. ತೇಜಲ್‌ ಹಸಬ್ನಿಸ್‌ 46 ಎಸೆತಕ್ಕೆ 53 ರನ್‌ ಗಳಿಸಿ (9 ಫೋರ್‌) ಗಮನ ಸೆಳೆದರು. ಜೆಮಿಮಾ ರೋಡ್ರಿಗಸ್ ಹಾಗೂ ರಿಚಾ ಘೋಷ್ ತಲಾ 8 ರನ್‌ ಗಳಿಸಿದರು.

TAGGED:India vs Ireland: Team India won by 6 wickets against Ireland
Share This Article
Facebook Twitter Copy Link Print
Previous Article ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ.. organ donation
Next Article Big boss Kannada ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?