Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3-4 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಳವಾಗುವ ಸಾಧ್ಯತೆ
ಕರ್ನಾಟಕದೇಶಪ್ರಮುಖ

3-4 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಳವಾಗುವ ಸಾಧ್ಯತೆ

Share
1 Min Read
SHARE

newsics.com

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದ್ದು, 3-4 ದಿನದ ಬಳಿಕ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮಳೆಯ ಮಾರುತಗಳು ರೂಪಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಮೂರ್ನಾಲ್ಕು ದಿನದ ಬಳಿ ರಾಜ್ಯದಲ್ಲಿ ಮತ್ತೆ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ ಎರಡ್ಮೂರು ವಾರ ಶುಭ್ರಾಕಾಶ ಇದ್ದ ಪರಿಣಾಮ ರಾಜ್ಯದಲ್ಲಿ ಚಳಿ ಪ್ರಮಾಣ ವಿಪರೀತ ಹೆಚ್ಚಾಗಿದ್ದು, ಇದೀಗ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮಳೆ ಮೋಡಗಳು ರೂಪುಗೊಂಡಿವೆ. ಹೀಗಾಗಿ ಚಳಿ ಪ್ರಮಾಣ ಕಡಿಮೆಯಾಗಿದ್ದು, 3-4 ದಿನದ ಬಳಿಕ ಮತ್ತೆ ಚಳಿ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

TAGGED:After 3-4 daysthere is a possibility that cold will increase again in the state
Share This Article
Facebook Twitter Copy Link Print
Previous Article Big boss Kannada ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Next Article TODAY’S PREDICTION ಶುಭ ದಿನ, 11-01-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?