Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
ಕರ್ನಾಟಕಪ್ರಮುಖ

Good News ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ

Share
1 Min Read
SHARE

newsics.com

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ.

ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.

ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಗೌರವಧನ ನಿಲ್ಲಿಸದೆ ರಜೆ

ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

TAGGED:000 honorarium every monthGood news for Asha workers: Agreed to pay 10
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 11-01-2025, ಶನಿವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ಅಪ್ರಾಪ್ತ ಬಾಲಕಿಯ ಮೇಲೆ 64 ಮಂದಿಯಿಂದ ಲೈಂಗಿಕ ದೌರ್ಜನ್ಯ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?