Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA GT Deve Gowda ಮುಡಾ ಹಗರಣ : ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಕರ್ನಾಟಕಪ್ರಮುಖ

MLA GT Deve Gowda ಮುಡಾ ಹಗರಣ : ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Share
1 Min Read
SHARE

newsics.com

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ದೂರು ದಾಖಲಾಗಿದೆ.

ತಮ್ಮ ಪ್ರಭಾವ ಬಳಸಿ ಜಿ.ಟಿ ದೇವೇಗೌಡ ಅವರು ಅಳಿಯ ಹಾಗೂ ಚೌಡಯ್ಯ ಎಂಬುವವರಿಗೆ 6 ಸೈಟ್ ಕೊಡಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಜಿ.ಟಿ ದೇವೇಗೌಡ ವಿರುದ್ಧ ದೂರು ದಾಖಲಿಸಿದ್ದಾರೆ.

ಸರ್ಕಾರಕ್ಕೆ ಸೇರಿದ ಜಮೀನಿನ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಭಾರಿ ಸುದ್ದಿಯಾಗಿತ್ತು, ಈ ಬೆನ್ನಲ್ಲೇ ಜಿ.ಟಿ ದೇವೇಗೌಡ ವಿರುದ್ಧ ಕೂಡ ದೂರು ದಾಖಲಾಗಿದೆ. ಮೈಸೂರಿನಲ್ಲಿ ಲೋಕಾಯುಕ್ತ ಎಸ್ ಪಿ ಗೆ ಸ್ನೇಹಮಯಿ ಕೃಷ್ಣ ವಿರುದ್ಧ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ

TAGGED:Muda scam: Snehamai Krishna complains against MLA GT Deve Gowda
Share This Article
Facebook Twitter Copy Link Print
Previous Article Alcohol Price hike ರಾಜ್ಯದಲ್ಲಿ ಜ.20 ರಿಂದ ‘ಬಿಯರ್’ ದರ 10-50 ರೂ ಏರಿಕೆ
Next Article C T Ravi MLC ಸಿಟಿ ರವಿಗೆ ಕೊಲೆ ಬೆದರಿಕೆ ಪತ್ರ : ದೂರು ದಾಖಲು

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?