Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೆಂಟ್ ಬಾಟಲಿ ಸ್ಫೋಟಗೊಂಡು ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ಸೆಂಟ್ ಬಾಟಲಿ ಸ್ಫೋಟಗೊಂಡು ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ

Share
1 Min Read
SHARE

newsics.com

ಮುಂಬೈ : ಸಾಮಾನ್ಯವಾಗಿ ಯಾವುದಾದರೂ ಸಭೆ ಸಮಾರಂಭಗಳಿಗೆ ಹೋಗಬೇಕಾದರೆ ಪರ್ಫ್ಯೂಮ್ ಬಳಸುವುದು ಸಹಜ. ಆದರೆ ಇಲ್ಲಿ ಪರ್ಫ್ಯೂಮ್ ಬಾಟಲ್ ಒಂದು ಸ್ಪೋಟಗೊಂಡ ಪರಿಣಾಮ ಒಂದೇ ಕುಟುಂಬದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮುಂಬೈನ ಹೊರವಲಯದ ನಾಲಾಸುಪಾರದಲ್ಲಿ ನಡೆದಿದೆ.

ಹೌದು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ. ಸ್ಪೋಟದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಬೈನಾ ರೋಶಿನಿ ಅಪಾರ್ಟ್‌ಮೆಂಟ್ ಒಂದರ 112ನೇ ಮನೆಯಲ್ಲಿಈ ಘಟನೆ ನಡೆದಿದೆ. ಕುಟುಂಬ ಸದಸ್ಯರು ಪರ್ಫ್ಯೂಮ್ ಬಾಟಲಿಯ ಎಕ್ಸ್‌ಪೈರಿ ಡೇಟ್ ಬದಲಿಸುವ ಪ್ರಯತ್ನದಲ್ಲಿರುವಾಗ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ 41 ವರ್ಷದ ಮಹಾವೀರ್ ವಾದರ್, 38 ವರ್ಷದ ಸುನೀತಾ ವಾದರ್ , ಮಕ್ಕಳಾದ 9 ವರ್ಷದ ಕುಮಾರ್ ಹರ್ಷವರ್ಧನ್ ವಾದರ್ ಹಾಗೂ 14 ವರ್ಷದ ಕುಮಾರಿ ಹರ್ಷದಾ ವಾದರ್ ಗಾಯಗೊಂಡಿದ್ದಾರೆ. ಸ್ಫೋಟದ ಸದ್ದು ಕೇಳಿ ಅಕ್ಕ ಪಕ್ಕದ ಮನೆಯವರು ಧಾವಿಸಿದ್ದಾರೆ. ಬಳಿಕ ಗಾಯಗೊಂಡಿದ್ದವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳ ಪೈಕಿ 9 ವರ್ಷದ ಬಾಲಕನಿಗೆ ಗಾಯದ ಪ್ರಮಾಣ ಹೆಚ್ಚಿದೆ ಎಂದು ಪೊಲೀಸರು ಹೇಳಿದ್ದಾರೆ.

TAGGED:Scent' bottle exploded and four people including children were seriously injured
Share This Article
Facebook Twitter Copy Link Print
Previous Article ಪುರುಷರು ಚಳಿಗಾಲದಲ್ಲಿ ಮಿಸ್ ಮಾಡದೇ ಈ 5 ಪದಾರ್ಥಗಳನ್ನು ಸೇವಿಸಿ
Next Article ರಾಷ್ಟ್ರಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಾಟ : ಸ್ಥಳದಲ್ಲಿ ಬಿಗುವಿನ ವಾತಾವರಣ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?