Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯತಮನ ಸಾವಿನ ವಿಚಾರ ತಿಳಿದು ಮನನೊಂದು ಪ್ರೇಯಸಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಪ್ರಿಯತಮನ ಸಾವಿನ ವಿಚಾರ ತಿಳಿದು ಮನನೊಂದು ಪ್ರೇಯಸಿ ಆತ್ಮಹತ್ಯೆ

Share
0 Min Read
SHARE

newsics.com

ಬೆಂಗಳೂರು : ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅಮೃತ ಹಳ್ಳಿಯಲ್ಲಿ ನಡೆದಿದೆ.

ರಾಚೇನಹಳ್ಳಿಯಲ್ಲಿ ನಿನ್ನೆ ಪ್ರಿಯಕರ ಜಾನ್ಸನ್ (25) ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ವಿಚಾರ ತಿಳಿದು ಪ್ರಿಯತಮೆ ದಿಲ್ಶಾದ್ ಶ್ರೀರಾಂಪುರದ ಸಂಪಿಗೆಹಳ್ಳಿಯಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಿಲ್ಶಾದ್ ಗೆ ಈಗಾಗಲೇ ಮದುವೆಯಾಗಿತ್ತು, ಆದರೆ ಜಾನ್ಸನ್ ಗೆ ಇನ್ನೂ ಮದುವೆಯಾಗಿರಲಿಲ್ಲ. ನಮ್ಮ ಮದುವೆಗೆ ಸಮಾಜ ಒಪ್ಪಲ್ಲ ಎಂದು ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಮನನೊಂದ ದಿಲ್ಶಾದ್ ಕೂಡ ಸೂಸೈಡ್ ಮಾಡಿದ್ದಾರೆ.ಅಲ್ಲದೇ ದಿಲ್ಶಾದ್ ಮನೆಯಲ್ಲಿ ಅತ್ತೆ ಮಾವ ಕಾಟ ಕೊಡುತ್ತಿದ್ದರು ಎಂದು ಮೃತ ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ.

TAGGED:Heartbroken lover commits after hearing about the death of her lover
Share This Article
Facebook Twitter Copy Link Print
Previous Article ರೈಲ್ವೆ ನಿಲ್ದಾಣದ ಮೇಲ್ಛಾವಣಿ ಕುಸಿತ: ಹಲವರು ಸಿಲುಕಿರುವ ಶಂಕೆ
Next Article Lifestyle ʼಚಳಿಗಾಲʼದಲ್ಲಿ ತ್ವಚೆಯ ರಕ್ಷಣೆ ಹೇಗಿರಬೇಕು…?

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?