Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chandan Shetty ಚಂದನ್ ಶೆಟ್ಟಿಯ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಂಕಷ್ಟ, ಟ್ಯೂನ್ ಕದ್ದ ಆರೋಪ
ಕರ್ನಾಟಕಪ್ರಮುಖಮನರಂಜನೆ

Chandan Shetty ಚಂದನ್ ಶೆಟ್ಟಿಯ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಂಕಷ್ಟ, ಟ್ಯೂನ್ ಕದ್ದ ಆರೋಪ

Share
1 Min Read
SHARE

newsics.com
ಬೆಂಗಳೂರು : ರ್ಯಾಪರ್ ಸಿಂಗರ್ ಚಂದನ್ ಶೆಟ್ಟಿ ಹೊಸ ವಿವಾದದಲ್ಲಿ ಸಿಲುಕಿದ್ದು, ‘ಕಾಟನ್ ಕ್ಯಾಂಡಿ’ ಟ್ಯೂನ್ ಕದ್ದ ಆರೋಪ ಕೇಳಿಬಂದಿದೆ.

ಹೌದು. ಚಂದನ್ ಶೆಟ್ಟಿ ವಿರುದ್ಧ ಹೊಸ ಆರೋಪವೊಂದು ಕೇಳಿಬಂದಿದ್ದು, ‘ಚಂದನ್ ಶೆಟ್ಟಿ ವಿರುದ್ಧ ಕೃತಿಚೌರ್ಯದ ಆರೋಪ ಕೇಳಿಬಂದಿದೆ.

ಚಂದನ್ ಶೆಟ್ಟಿ ‘ನಾನು 6 ವರ್ಷದ ಹಿಂದೆಯೇ ಮಾಡಿದ ಟ್ಯೂನ್ ಕದ್ದಿದ್ದಾರೆ’ ಎಂದು ಯುವರಾಜ್ ವೈಬುಲ್ ಆರೋಪಿಸಿದ್ದಾರೆ.

ನಾನು ಚಂದನ್ ಶೆಟ್ಟಿ ಅವರ ವಿರುದ್ಧ ಕಾಪಿರೈಟ್ ಕೇಸ್ ಹಾಕುವೆ ಎಂದು ಯುವರಾಜ್ ವೈಬುಲ್ ಹೇಳಿದ್ದಾರೆ. ಹೊಸ ವರ್ಷಕ್ಕೆ ರಿಲೀಸ್ ಆದ ಚಂದನ್ ಶೆಟ್ಟಿಯ ಕಾಟನ್ ಕ್ಯಾಂಡಿ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದೆ. ಈ ಹಾಡಿಗೆ ಇದೀಗ ಸಂಕಷ್ಟ ಎದುರಾಗಿದೆ.

https://youtu.be/vmu53OX935A?si=1qWB4UjDYCYiOmMt

ಆದರೆ ಆ ರೀತಿ ಆಗಿಲ್ಲ, ನಾನು ಕಷ್ಟಪಟ್ಟು ಟ್ಯೂನ್ ಮಾಡಿದ್ದೇನೆ. ನಾನು ಯಾವುದೇ ಟ್ಯೂನ್ ಕಾಪಿ ಮಾಡಿಲ್ಲ.ಅವರು ಕೇಸ್ ಹಾಕಿದ್ದರೆ ನಾನು ಕೂಡ ದಾಖಲೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತೇನೆ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.

TAGGED:accused of stealing the tuneChandan Shetty's song 'Cotton Candy' is in trouble
Share This Article
Facebook Twitter Copy Link Print
Previous Article Lifestyle ʼಚಳಿಗಾಲʼದಲ್ಲಿ ತ್ವಚೆಯ ರಕ್ಷಣೆ ಹೇಗಿರಬೇಕು…?
Next Article Daali Dhananjay ರಮ್ಯಾಗೆ ಮದುವೆಯ ಆಮಂತ್ರಣ ನೀಡಿದ ಡಾಲಿ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?