Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Daali Dhananjay ರಮ್ಯಾಗೆ ಮದುವೆಯ ಆಮಂತ್ರಣ ನೀಡಿದ ಡಾಲಿ
ಪ್ರಮುಖಮನರಂಜನೆ

Daali Dhananjay ರಮ್ಯಾಗೆ ಮದುವೆಯ ಆಮಂತ್ರಣ ನೀಡಿದ ಡಾಲಿ

Share
0 Min Read
SHARE

newsics.com

ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರುವ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್‌ ನಟಿ ರಮ್ಯಾಗೆ ಮದುವೆಯ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

ಇಂದು ರಮ್ಯಾ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅಲ್ಲದೇ ಫೋಟೋವನ್ನು ರಮ್ಯಾಗೆ ಇನ್ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಟ್ಯಾಗ್‌ ಮಾಡಿ ಧನಂಜಯ್‌ ಹಂಚಿಕೊಂಡಿದ್ದಾರೆ. ಇದಕ್ಕೆ ಎಕ್ಸೈಟೆಡ್ ಫಾರ್ ಯುವರ್ ವೆಡ್ಡಿಂಗ್ ಧನಂಜಯ್ ಎಂದು ನಟಿ ಬರೆದುಕೊಂಡಿದ್ದಾರೆ.

ಫೆ.16ರಂದು ಡಾಲಿ ಮದುವೆ ಹಿನ್ನೆಲೆ ಸ್ಯಾಂಡಲ್ ವುಡ್ ನಟ, ನಟಿಯರು ಹಾಗೂ ರಾಜಕೀಯ ಗಣ್ಯರಿಗೆ ಈಗಾಗಲೇ ಡಾಲಿ ಮದುವೆ ಆಮಂತ್ರಣ ನೀಡಿದ್ದಾರೆ. ಸದ್ಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ.

TAGGED:Daali Dhananjay Daly invites Ramya for marriage
Share This Article
Facebook Twitter Copy Link Print
Previous Article Chandan Shetty ಚಂದನ್ ಶೆಟ್ಟಿಯ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಂಕಷ್ಟ, ಟ್ಯೂನ್ ಕದ್ದ ಆರೋಪ
Next Article Kaun Banega Crorepati ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆ ಬಡ ಯುವಕ!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?