Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಹೌತಿ ಉಗ್ರರಿಂದ ಸೀ ಡ್ರೋನ್ ದಾಳಿ: ಚೀನಾ ಮೇಲೆ ಅನುಮಾನ!
ವಿದೇಶ

ಹೌತಿ ಉಗ್ರರಿಂದ ಸೀ ಡ್ರೋನ್ ದಾಳಿ: ಚೀನಾ ಮೇಲೆ ಅನುಮಾನ!

Share
1 Min Read
SHARE

newsics.com

ನ್ಯೂಯಾರ್ಕ್(ಅಮೆರಿಕ): ಕೆಂಪು ಸಮುದ್ರದಲ್ಲಿ ಯೆಮೆನ್‌ನ ಹೌತಿ ಬಂಡುಕೋರರ ಅಟ್ಟಹಾಸ ಮುಂದುವರಿದಿದ್ದು, ಗ್ರೀಸ್ ಒಡೆತನದ ಕಲ್ಲಿದ್ದಲು ಹಡಗಿನ ಮೇಲೆ ರಿಮೋಟ್-ನಿಯಂತ್ರಿತ ‘ಸೀ ಡ್ರೋನ್’ ಬಳಸಿ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ.

ಹೌತಿ ಬಂಡುಕೋರರ ದಾಳಿಯ ಬಗ್ಗೆ ಅಮೆರಿಕದ ಜರ್ನಲ್‌ನಲ್ಲಿ ವರದಿಯಾಗಿದ್ದು, ಹೌತಿ ಉಗ್ರರು ಸೀ ಡ್ರೋನ್ ಬಳಸಿ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆಸಿರುವುದು ಇದೇ ಮೊದಲು ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.

ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ಮೇಲೆ ಇರಾನ್ ಬೆಂಬಲಿತ ಹೌತಿ ಉಗ್ರರು ನಿರಂತರವಾಗಿ ದಾಳಿ ನಡೆಸುತ್ತಿದ್ದು, ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳ ನೌಕಾ ಒಕ್ಕೂಟಕ್ಕೆ ಸವಾಲಾಗಿ ಪರಿಣಮಿಸಿದೆ.

ಇದೀಗ ಸೀ ಡ್ರೋನ್ ಶಸ್ತ್ರ ಕೂಡ ಹೌತಿ ಉಗ್ರರ ಕೈಗೆ ಸಿಕ್ಕಿದ್ದು, ಇದರಲ್ಲಿ ಚೀನಾದ ಕೈವಾಡವಿರಬಹುದು ಎಂಬ ಅನುಮಾನ ಮೂಡಿವೆ.

ಸೀ ಡ್ರೋನ್ ನೀರಿನ ಮೇಲೆ ಮತ್ತು ನೀರಿನೊಳಗೆ ಕಾರ್ಯನಿರ್ವಹಿಸುವ ಕ್ಷಮತೆಯನ್ನು ಹೊಂದಿವೆ. ಈ ಏರಿಯಲ್ ವೆಹಿಕಲ್ ಗಳನ್ನು ಕಣ್ಗಾವಲು, ಮತ್ತು ಮಿಲಿಟರಿ ಉಪಕರಣಗಳ ಸಾಗಣೆಯಲ್ಲೂ ಬಳಸಲಾಗುತ್ತದೆ. ಸಮುದ್ರದಲ್ಲಿ ದೂರದಿಂದಲೇ ಹಡಗುಗಳ ಮೇಲೆ ದಾಳಿ ಮಾಡಲು ಈ ಸೀ ಡ್ರೋನ್ ನೆರವಾಗುತ್ತವೆ.

ಹಾರ್ವರ್ಡ್ ವಿವಿ ಸಂಶೋಧಕರ ವರದಿಗೆ ಬೆಚ್ಚಿಬಿದ್ದ ಜಗತ್ತು: ನಮ್ಮ ನಡುವೆಯೇ ಅನ್ಯಗ್ರಹ ಜೀವಿಗಳ ವಾಸ!

TAGGED:#Houthis #Sea Drones #Attack #Vessels #U.S. #Red Sea #international #news #newsics
Share This Article
Facebook Twitter Copy Link Print
Previous Article ಸಂಬಂಧಕ್ಕೂ ಬಂತು ಹೊಸ ಟ್ರೆಂಡ್, ಅದೇ ಬೆಂಚಿಂಗ್ ರಿಲೇಶನ್‌ಶಿಪ್!
Next Article ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧನೆಗೂ ಸರ್ಕಾರ ಸಮ್ಮತಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?