Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kaun Banega Crorepati ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆ ಬಡ ಯುವಕ!
ಕರ್ನಾಟಕದೇಶಪ್ರಮುಖಮನರಂಜನೆ

Kaun Banega Crorepati ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆ ಬಡ ಯುವಕ!

Share
1 Min Read
SHARE

newsics.com

ಬಾಗಲಕೋಟೆ: ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ವೆಲ್ಡರ್ ಮಗ ರಮ್ಜಾನ್ ಫೀರ್‌ಜಾದೆ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ.

ಕೌನ್ ಬನೇಗಾ ಕರೋಡ್ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ರಮ್ಜಾನ್ ನಿಜ ಮಾಡಿದ್ದಾರೆ.

ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗಿಯಾಗಿದ್ದರು.

ಯುವಕ ರಮ್ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್ಮಿಂಟನ್ ಕೋರ್ಟ್ನ ವಾಚ್ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ.

ಕೌನ್ ಬನೇಗಾ ಕರೋಡ್ಪತಿಗೆ ಅರ್ಜಿ ಹಾಕಿದ್ದ ರಮ್ಜಾನ್ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿತು. ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.

ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರವಭ ಅನುಮಾನ ಇದ್ದ ಕಾರಣ ರಮ್ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.

ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ.

ಮಗು ಯಾರ ರೀತಿ ಇದ್ದರೆ ಆರೋಗ್ಯವಾಗಿರುತ್ತೆ…?

ಪುರುಷರು ಚಳಿಗಾಲದಲ್ಲಿ ಮಿಸ್ ಮಾಡದೇ ಈ 5 ಪದಾರ್ಥಗಳನ್ನು ಸೇವಿಸಿ

Chandan Shetty ಚಂದನ್ ಶೆಟ್ಟಿಯ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಂಕಷ್ಟ, ಟ್ಯೂನ್ ಕದ್ದ ಆರೋಪ

TAGGED:Bagalkote poor youth who won 50 lakhs in Kaun Banega Crorepati!
Share This Article
Facebook Twitter Copy Link Print
Previous Article Daali Dhananjay ರಮ್ಯಾಗೆ ಮದುವೆಯ ಆಮಂತ್ರಣ ನೀಡಿದ ಡಾಲಿ
Next Article Lifestyle ಸಂಗಾತಿ ಪ್ರೀತಿ ಉಳಿಸಿಕೊಳ್ಳಲು ಪ್ರತಿ ರಾತ್ರಿ ಈ ಕೆಲಸ ಮಾಡಿ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?