Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!
ಕರ್ನಾಟಕಮನರಂಜನೆ

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

Share
1 Min Read
SHARE

newsics.com

ಹಾಸನ: ಸನ್ನಿ ಲಿಯೋನ್‌ಗೆ ಕರ್ನಾಟಕವೇನೂ ಹೊಸದಲ್ಲ. ಈಗಾಗಲೇ ಕನ್ನಡದ ಸಿನಿಮಾಗಳಲ್ಲಿ ಕಾಣಿಸಿಕೊಂಡು ಸೈ ಎನಿಸಿಕೊಂಡಿದ್ದಾರೆ. ಆಗಾಗ ಬೆಂಗಳೂರಿಗೆ ಬಂದು ಸಿನಿಮಾ ಪ್ರಚಾರ ಕಾರ್ಯಕ್ಕೂ ಚಿತ್ರತಂಡಕ್ಕೆ ಸಾಥ್‌ ನೀಡಿದ್ದೂ ಇದೆ.

ಆದರೆ ಈಗ ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ಕಬ್ಬಳಿ ಗ್ರಾಮದಲ್ಲಿ ಸನ್ನಿ ಲಿಯೋನ್ ಕಾಣಿಸಿಕೊಂಡಿದ್ದಾರೆ.

ಕಬ್ಬಳಿ ಗ್ರಾಮಕ್ಕೆ ಆಗಮಿಸಿದ ಸನ್ನಿ, ಶಾಲೆಯಲ್ಲಿ ಶೂಟಿಂಗ್ ನಡೆಸಿದ್ದಾರೆ. ಬಳಿಕ ತರಗತಿಗೂ ಭೇಟಿ ನೀಡಿ ಅಲ್ಲಿನ ಮಕ್ಕಳ ಜತೆ ನಟಿ ಕಾಲ ಕಳೆದಿದ್ದಾರೆ. ಇದೇ ವೇಳೆ, ಮಕ್ಕಳ ಜತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಕಪ್ಪು ಬಣ್ಣ ಟೀ ಶರ್ಟ್ ಮತ್ತು ಪ್ಯಾಂಟ್‌ಗೆ ಬಿಳಿ ಬಣ್ಣದ ಶರ್ಟ್ ಧರಿಸಿದ್ದಾರೆ.

ಅಂದಹಾಗೆ, ‘ಕೊಟೇಶನ್ ಗ್ಯಾಂಗ್’ ಚಿತ್ರದ ಬಹುತೇಕ ಚಿತ್ರೀಕರಣ ಕರ್ನಾಟಕದಲ್ಲಿ ಪೂರ್ಣಗೊಂಡಿದೆ. ಈ ವೇಳೆ, ಸಾಕಷ್ಟು ಅಭಿಮಾನಿಗಳು ಸನ್ನಿ ಲಿಯೋನ್ ಅವರನ್ನು ಭೇಟಿಯಾಗಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಸನ್ನಿ ಜತೆ ಜಾಕಿ ಶ್ರಾಫ್, ಪ್ರಿಯಾ ಮಣಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಸದ್ಯದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ.

ಹುಬ್ಬಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ಹೇಳಬಹುದು!

ಸಂಬಂಧಕ್ಕೂ ಬಂತು ಹೊಸ ಟ್ರೆಂಡ್, ಅದೇ ಬೆಂಚಿಂಗ್ ರಿಲೇಶನ್‌ಶಿಪ್!

ನಟಿ ಆಲಿಯಾ ಭಟ್ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್, ಕೋಟಿ ಕೋಟಿ ವೀಕ್ಷಣೆ

ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

TAGGED:#Sunny Leone #hassan #Tamil film #Quotation Gang #shooting #entertainment #news #newsics #ಸನ್ನಿ‌ಲಿಯೋನ್ #ಹಾಸನ
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್
Next Article ಮಕ್ಕಳ ಲಂಚ್ ಬಾಕ್ಸ್‌ನಲ್ಲಿರಲಿ ಇಂಥ ಆಹಾರ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?