Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವರ್ ಕಾಟಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ಲವರ್ ಕಾಟಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

Share
1 Min Read
SHARE

newsics.com

ಹಾಸನ: ಪ್ರಿಯಕರನೊಬ್ಬ ತನ್ನ ಪ್ರಿಯತಮೆಯ ಕಾಟಕ್ಕೆ ಬೇಸತ್ತು, ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ವಿಷ ಸೇವಿಸಿದ ತಕ್ಷಣ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಯುವಕ ಇದೀಗ ಸಾವನಪ್ಪಿದ್ದಾನೆ.

ಕಳೆದ ಡಿಸೆಂಬರ್ 26ರಂದು ಯುವಕ ವಿಷ ಸೇವಿಸಿದ್ದ ತಕ್ಷಣ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.ಪ್ರಿಯತಮೆಯ ಕಾಟಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೂಸೈಡ್ ಮಾಡಿಕೊಂಡ ಯುವಕನನ್ನು ಕವನ ಎಂದು ತಿಳಿದುಬಂದಿದೆ.

ಸಕಲೇಶಪುರ ತಾಲೂಕಿನ ಮಾಳೆಗದ್ದೆಯಲ್ಲಿ ಈ ಒಂದು ಘಟನೆ ನಡೆದಿದ್ದು, ನನ್ನ ಸಾವಿಗೆ ಅಂಜಲಿ ಎಂಬ ಯುವತಿ ಕಾರಣ ವಿಡಿಯೋದಲ್ಲಿ ಯುವಕ ಆರೋಪಿಸಿದ್ದಾನೆ.

2021 ರಲ್ಲಿ ನನ್ನ ಮನೆಯ ಬಳಿ ಅಂಜಲಿ ವಾಸಿಸುತ್ತಿದ್ದಳು.ಆಗ ನನ್ನ ಲೈಫ್ ನಲ್ಲಿ ಅವಳು ಬಂದು ಇಬ್ಬರು ಪರಸ್ಪರ ಪ್ರೀತಿಸುತಿದ್ದೆವು. ನೀನು ನನಗೆ ಬೇಕೇ ಬೇಕು ಅಂತ ಹಠ ಹಿಡಿದಿದ್ದಳು. ಅನಂತರ ಅವಳ ನಡವಳಿಕೆ ಕಂಡು ನಾನು ದೂರವಾದೆ. 2024ರಲ್ಲಿ ನನ್ನ ವಿರುದ್ಧ ಪೊಲೀಸರಿಗೆ ಆಕೆ ದೂರು ನೀಡಿದ್ದಾಳೆ, ಹುಡುಗಿಯರು ಏನೇ ಮಾಡಿದರು ಲೆಕ್ಕಕ್ಕೆ ಬರುವುದಿಲ್ಲ ಎಂದು ಯುವತಿಯ ವಿರುದ್ಧ ಆರೋಪಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನೆ ಕುರಿತು ಸಕಲೇಶಪುರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

TAGGED:young man commits suicide by making a 'selfie video' because he is tired of the love fight! 
Share This Article
Facebook Twitter Copy Link Print
Previous Article ನಾಳೆಯಿಂದ ಕರ್ನಾಟಕ ಸೇರಿ 20 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
Next Article Coconut Price hike 60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?