Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Coconut Price hike 60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕರ್ನಾಟಕಪ್ರಮುಖ

Coconut Price hike 60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ

Share
0 Min Read
SHARE

newsics.com

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ತೆಂಗಿನಕಾಯಿ ದರ ಭಾರಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ.

ಎಳನೀರು ಭರ್ಜರಿ ಮಾರಾಟವಾದ ಹಿನ್ನೆಲೆ ತೆಂಗಿನಕಾಯಿ ಕಡಿಮೆಯಾಗಿದ್ದು, ಈ ಹಿನ್ನೆಲೆ ದರ ಏರಿಕೆಯಾಗಿದೆ.

ಈ ಮೊದಲು ಒಂದು ತೆಂಗಿನಕಾಯಿಗೆ 20, 25, 30 ರೂ. ದರ ಇತ್ತು. ಈಗ 65, ರೂ.ವರೆಗೆ ಮಾರಾಟವಾಗುತ್ತಿದೆ. ಕೆಜಿಗೆ 32 -33 ಗೆ ಮಾರಾಟವಾಗುತ್ತಿದ್ದ ತೆಂಗಿನಕಾಯಿ ಈಗ 60 ರೂ.ಗೆ ತಲುಪಿದೆ. ತೆಂಗಿನ ಇಳುವರಿ ಕಡಿಮೆಯಾಗಿದ್ದು, ಎಳನೀರಿಗೂ ಭಾರಿ ಪ್ರಮಾಣದಲ್ಲಿ ಕೊಯ್ಲು ಮಾಡುವುದರಿಂದ ಬೆಲೆ ಏರಿಕೆಗೆ ಕಾರಣವಾಗಿದೆ ಎನ್ನಲಾಗಿದೆ.

TAGGED:Coconut Price Hike 60 Rs. Cross border coconut price
Share This Article
Facebook Twitter Copy Link Print
Previous Article ಲವರ್ ಕಾಟಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ
Next Article ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?