Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು
ಕರ್ನಾಟಕಪ್ರಮುಖ

ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದ ದುರುಳರು

Share
0 Min Read
SHARE

newsics.com

ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ.

ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಪಿಗಳ ಈ ಕೃತ್ಯಕ್ಕೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ. ಸ್ಥಳದಲ್ಲಿ ಜನರು ಜಮಾವಣೆಗೊಂಡಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆಗೆ ಸಂಬಂಧಪಟ್ಟಂತೆ ಕಿಡಿಗೇಡಿಗಳನ್ನು ಬಂಧಿಸಿ ಕ್ರೂರ ಶಿಕ್ಷೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Actor Darshan ಗನ್ ಲೈಸೆನ್ಸ್‌ ಬಗ್ಗೆ ಸ್ಪಷ್ಟನೆ ನೀಡುವಂತೆ ನಟ ದರ್ಶನ್ ನೋಟಿಸ್

TAGGED:The miscreants cut the udders of the sleeping cows
Share This Article
Facebook Twitter Copy Link Print
Previous Article Coconut Price hike 60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
Next Article Actor Darshan ಗನ್ ಲೈಸೆನ್ಸ್‌ ಬಗ್ಗೆ ಸ್ಪಷ್ಟನೆ ನೀಡುವಂತೆ ನಟ ದರ್ಶನ್ ನೋಟಿಸ್

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?