Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big Boss Kannada 11 ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ
ಕರ್ನಾಟಕಪ್ರಮುಖಮನರಂಜನೆ

Big Boss Kannada 11 ದೊಡ್ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ

Share
1 Min Read
SHARE

newsics.com
ಮಾತನ್ನೇ ಬಂಡವಾಳವಾಗಿಸಿಕೊಂಡಿದ್ದ ಫೈರ್ ಬ್ರ್ಯಾಂಡ್ ಖ್ಯಾತಿಯ ಚೈತ್ರಾ ಕುಂದಾಪುರ ಬಿಗ್ ಬಾಸ್ ಮನೆಯಿಂದ ಹೊರಬಂದಿದ್ದಾರೆ.

ಬಿಗ್ ಬಾಸ್ ಕನ್ನಡ 11 ರಿಯಾಲಿಟಿ ಶೋ ಫೈನಲ್‌ಗೆ ಕೇವಲ ಎರಡು ವಾರ ಬಾಕಿಬಿರುವಾಗ ಚೈತ್ರಾ ಕುಂದಾಪುರ ಎಲಿಮಿನೇಟ್ ಆಗಿದ್ದಾರೆ.

ಈಗ ಬಿಗ್ ಬಾಸ್ ಮನೆಯಲ್ಲಿ ಈಗ ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಎಂಟು‌ ಮಂದಿ ಮಾತ್ರ ಉಳಿದಿದ್ದಾರೆ. ಫಿನಾಲೆಗೆ ಮೊದಲ ಸ್ಪರ್ಧಿಯಾಗಿ ಹನುಮಂತು ಪ್ರವೇಶ ಪಡೆದಿದ್ದಾರೆ. ಈ ಮೂಲಕ ಮನೆಯ ಅಲ್ಟಿಮೇಟ್ ಕ್ಯಾಪ್ಟನ್ ಆಗಿದ್ದಾರೆ. ಹನುಮಂತು ಫಿನಾಲೆವರೆಗೂ ಯಾವುದೇ ಟೆನ್ಷನ್ ಇಲ್ಲದೆ ಹಾಯಾಗಿ ಮನೆಯಲ್ಲಿರಬಹುದು. ಅಲ್ಲದೆ ಈ ವಾರ ಕಿಚ್ಚನ ಚಪ್ಪಾಳೆಯೂ ಹನುಮಂತು ಅವರಿಗೆ ಸಿಕ್ಕಿದೆ.

ಆದರೆ ಉಳಿದ ಸ್ಪರ್ಧಿಗಳಿಗೆ ತಲೆನೋವು ಶುರುವಾಗಿದೆ. ಅದರಲ್ಲೂ ನಾಮಿನೇಟ್ ಆಗಿರುವ ಸ್ಪರ್ಧಿಗಳಿಗೆ ಈ ವಾರ ಹೇಗಾದರೂ ಮಾಡಿ‌ ಉಳಿಯಬೇಕು ಎಂದು ಶತ ಪ್ರಯತ್ನ ಮಾಡುತ್ತಿದ್ದಾರೆ.

ನಾಮಿನೇಟ್ ಆಗಿರುವವರ ಅಳಿವು – ಉಳಿವು ವೀಕ್ಷಕರ ಕೈಯಲ್ಲಿದೆ. ವೀಕ್ಷಕರು ಹೆಚ್ಚು ವೋಟ್ ಮಾಡಿ ಭವ್ಯಾ ಅವರನ್ನು ಸೇಫ್ ಮಾಡಿದ್ದಾರೆ. ಧನರಾಜ್, ಮೋಕ್ಷಿತಾ, ತಿವಿಕ್ರಮ್, ಮಂಜು ಎಲ್ಲರೂ ಸೇಫ್ ಆಗಿದ್ದಾರೆ.
ಇವತ್ತಿನ ಎಪಿಸೋಡ್‌ನಲ್ಲಿ ಮೊದಲಿಗೆ ತ್ರಿವಿಕ್ರಮ್ ಅವರು ಸೇವ್ ಆಗ್ತಾರೆ. ಇವರಾದ ಬಳಿಕ ಧನ್‌ರಾಜ್ ಅವರು ಸೇವ್ ಆಗ್ತಾರೆ. ಕೊನೆಗೆ ಉಳಿದುಕೊಳ್ಳುವುದು ಚೈತ್ರಾ ಮತ್ತು ಮೋಕ್ಷಿತಾ ಅವರು ಮಾತ್ರ. ಇವರಿಬ್ಬರೂ ಕಠಿಣ ಸ್ಪರ್ಧಿಗಳೇ. ಪ್ರತೀ ವಾರ ನಾಮಿನೇಟ್ ಆದಾಗ ಇವರಿಬ್ಬರ ಹೆಸರು ಇದ್ದೇ ಇರುತ್ತಿತ್ತು. ಅಂತಿಮವಾಗಿ ಮೋಕ್ಷಿತಾ ಸೇವ್ ಆಗಿದ್ದು, ಚೈತ್ರಾ ದೊಡ್ಮನೆಯಿಂದ ಹೊರಬಂದಿದ್ದಾರೆ.

Relationship ಹೆಣ್ಣಿನ ಈ ಅಂಶಗಳೇ ಪುರುಷನನ್ನು ಹೆಚ್ಚು ಆಕರ್ಷಿಸುತ್ತವೆ

TAGGED:Chaitra Kundapura came out of big boss house
Share This Article
Facebook Twitter Copy Link Print
Previous Article Anganwadi teacher ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ
Next Article Preity Zinta..ನನ್ನ ಜೀವನದಲ್ಲಿ ಇಂತಹ ದುರಂತವನ್ನು ನೋಡುತ್ತೇನೆಂದು ಭಾವಿಸಿರಲಿಲ್ಲ! ಪ್ರೀತಿ ಜಿಂಟಾ ಭಾವುಕ ಪೋಸ್ಟ್

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?