Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಡ್ಯದ ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ…mrs india
ಕರ್ನಾಟಕದೇಶ

ಮಂಡ್ಯದ ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ…mrs india

Share
1 Min Read
SHARE

newsics.com

ನವದೆಹಲಿ : ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ – 2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.

ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾಟಕದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ.

ವೃತ್ತಿಯಿಂದ ಪಶುಪಾಲನ ವೈದ್ಯರಾದ ಡಾ ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿದ್ದಾರೆ. ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು.

ಮದ್ದೂರಿನ ಎಚ್ ಕೆ ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಿ ಸಿದ್ದೇಗೌಡ ಅವರ ಪುತ್ರರಾದ ಕರ್ನಲ್ ಸಂಜೀತ್, ಪ್ರಸ್ತುತ ಉತ್ತರಖಾಂಡ್ ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ. ಪಶು ವೈದ್ಯರಾಗಿರುವ ಡಾ. ಪ್ರಿಯಾ ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Depression ಚಳಿಗಾಲದಲ್ಲಿ ಕಾಡುವ ಖಿನ್ನತೆಯಿಂದ ದೂರವಿರಲು ಹೀಗೆ ಮಾಡಿ…
Next Article ದೀಪಿಕಾಗೆ ಮೂಡ್ ತರಿಸುವ ಗುಟ್ಟು ಹೇಳಿದ ರಣವೀರ್ ಸಿಂಗ್! Deepika Padukone

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?