Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Niveditha Gowda: ಬೆಡ್ ರೂಮ್ನಲ್ಲಿ ನಿವೇದಿತಾ ಗೌಡ ಹಾಟ್ ಫೋಟೋಶೂಟ್..
ಮನರಂಜನೆ

Niveditha Gowda: ಬೆಡ್ ರೂಮ್ನಲ್ಲಿ ನಿವೇದಿತಾ ಗೌಡ ಹಾಟ್ ಫೋಟೋಶೂಟ್..

Share
1 Min Read
SHARE

newsics.com

ಬೆಂಗಳೂರು : ದಿನ ದಿನವೂ ಹಾಟ್ ಫೋಟೋಶೂಟ್ ಮಾಡಿಸಿಕೊಳ್ತಿರೋ ನಿವೇದಿತಾ ಗೌಡ ಈಗ ಮಂಚದ ಮೇಲೇರಿದ್ದಾರೆ. ಈ ಹಾಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪ್ರತಿದಿನವೂ ಒಂದಿಲ್ಲೊಂದು ಹಾಟ್ ಡ್ರೆಸ್ನಲ್ಲಿ ನಟಿ ಮಿಂಚುತ್ತಲೇ ಇದ್ದಾರೆ. ಕನ್ನಡದ ಉರ್ಫಿ ಜಾವೇದ್ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು ಸನ್ನಿ ಲಿಯೋನ್, ರಾಖಿ ಸಾವಂತ್ ಇತ್ಯಾದಿಯಾಗಿಯೂ ಕಮೆಂಟ್ ಮಾಡುವಷ್ಟರ ಮಟ್ಟಿಗೆ ನಟಿಯ ಡ್ರೆಸ್ ದಿನದಿಂದ ದಿನಕ್ಕೆ ಬದಲಾಗುತ್ತಲೇ ಇದೆ.

ಇದೀಗ ನಿವೇದಿತಾ ಗೌಡ ಬೆಡ್ ರೂಮ್ ನಲ್ಲಿ ಬೋಲ್ಡ್ ಬೋಲ್ಡ್ ಫೋಟೋಶೂಟ್ ಮಾಡಿಸಿದ್ದಾರೆ. ವೈಟ್ ಕಲರ್ ಸ್ಟೈಲಿಶ್ ಡ್ರೆಸ್ ಧರಿಸಿದ ನಿವೇದಿತಾ ಗೌಡ ಬೆಡ್ ರೂಮ್ ನಲ್ಲಿ ಕುಳಿತು ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ಹೊಸ ವರ್ಷದ ಆರಂಭದಿಂದಲೂ ನಿವಿ ಗೊಂಬೆಯ ಸ್ಟೈಲ್ ಫುಲ್ ಬೋಲ್ಡ್ ಆಗಿದೆ. ಇತ್ತೀಚಿಗಷ್ಟೇ ಬಿಕಿನಿ ತೊಟ್ಟು ಡ್ಯಾನ್ಸ್ ಮಾಡಿದ್ದ ನಿವೇದಿತಾ ಈಗ ಬೆಡ್ ರೂಮ್ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ. ನಟಿಯ ಫೋಟೋಗಳಿಗೆ ಲೈಕ್ ಗಳ ಸುರಿಮಳೆ ಆಗಿದ್ದು, ಇತ್ತ ಕಮೆಂಟ್ ಗಳು ಕೂಡ ಹರಿದು ಬರ್ತಿದೆ

Share This Article
Facebook Twitter Copy Link Print
Previous Article ದೀಪಿಕಾಗೆ ಮೂಡ್ ತರಿಸುವ ಗುಟ್ಟು ಹೇಳಿದ ರಣವೀರ್ ಸಿಂಗ್! Deepika Padukone
Next Article ಆಹಾರ ಅರಸುತ್ತಾ ಬಂದು 70 ಅಡಿ ಆಳದ ಕಮರಿಗೆ ಬಿದ್ದು ಆನೆ ಸಾವು.. Elephant

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?