Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಲೀಲಾ ನ್ಯೂ ಲುಕ್ಗೆ ಫ್ಯಾನ್ಸ್ ಫಿದಾ! sapthami gowda
ಮನರಂಜನೆ

ಕಾಂತಾರ ಲೀಲಾ ನ್ಯೂ ಲುಕ್ಗೆ ಫ್ಯಾನ್ಸ್ ಫಿದಾ! sapthami gowda

Share
1 Min Read
SHARE

newsics.com

ಬೆಂಗಳೂರು : ನಟಿ ಸಪ್ತಮಿ ಗೌಡ ಇದೀಗ ಸೂಪರ್ ಸ್ಲಿಮ್ ಆಗಿರುವ ಸಪ್ತಮಿ ಗೌಡ ಚೆಂದದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಕಾಂತಾರ ಚೆಲುವೆಯ ಬ್ಯೂಟಿಫುಲ್ ಫೋಟೋಸ್ ವೈರಲ್ ಆಗಿದೆ.

ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕಾಂತಾರ ಚೆಲುವೆಗೆ ಇದೀಗ ಡಿಮ್ಯಾಂಡ್ ಕೂಡ ಹೆಚ್ಚಿದೆ. ಇದೀಗ ನಟಿ ಸಪ್ತಮಿ ಇದೀಗ ಸ್ಟೈಲಿಶ್ ಲುಕ್ನಲ್ಲಿ ಮಿಂಚುತ್ತಿದ್ದಾರೆ. ನ್ಯೂ ಲುಕ್ ನೋಡಿದ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ.

ಕಾಂತಾರ ಲೀಲಾ, ಯುವ ಸಿನಿಮಾ ನಾಯಕಿ ಕಾಂತಾರ ಲೀಲಾ ಸಿಕ್ಕಾಪಟ್ಟೆ ಸ್ಲಿಮ್ ಆಗಿದ್ದಾರೆ. ನ್ಯೂ ಲುಕ್ನಲ್ಲಿ ಮಿಂಚುತ್ತಿದ್ದಾರೆ. ಮೆರೂನ್ ಕಲರ್ ಡಿಸೈನರ್ ಲೆಹಂಗಾ ತೊಟ್ಟ ಸಪ್ತಮಿ ಗೌಡ ಫೋಟೋಗಳು ಇದೀಗ ಇನ್ಸ್ಟಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಲೆಹಂಗಾ ಧರಿಸಿದ ಸಪ್ತಮಿ ಗೌಡ ಟ್ರೆಡಿಷನ್ ಲುಕ್ ಕೊಡುವ ಜ್ಯುವೆಲ್ಲರಿ ಧರಿಸಿದ್ದಾರೆ. ಸಖತ್ ಪೋಸ್ ಕೊಟ್ಟ ನಟಿಯ ಫೋಟೋಗಳಿಗೆ ಲೈಕ್ಗಳ ಸುರಿಮಳೆ ಆಗಿದೆ. ಸಖತ್ ಬ್ಯೂಟಿ ಎಂದು ಫ್ಯಾನ್ಸ್ ಕಮೆಂಟ್ ಮಾಡ್ತಿದ್ದಾರೆ. ನ್ಯೂ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Share This Article
Facebook Twitter Copy Link Print
Previous Article ಹೆಲ್ಮೆಟ್ ಹಾಕದಿದ್ರೆ ಪೆಟ್ರೋಲ್ ಇಲ್ಲ; ಸರ್ಕಾರದಿಂದ ಹೊಸ ರೂಲ್ಸ್
Next Article ಜಲಾಶಯದ ಬಳಿ ‘ರೀಲ್ಸ್’ ಮಾಡಲು ಹೋಗಿ ಐವರು ಯುವಕರು ದುರ್ಮರಣ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?