Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Bus Conductor Vs Retired IAS 10 ರೂ.ಗೆ ನಿವೃತ್ತ ಐಎಎಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಬಸ್ ಕಂಡಕ್ಟರ್, ವಿಡಿಯೋ ನೋಡಿ
ವೈರಲ್

Bus Conductor Vs Retired IAS 10 ರೂ.ಗೆ ನಿವೃತ್ತ ಐಎಎಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಬಸ್ ಕಂಡಕ್ಟರ್, ವಿಡಿಯೋ ನೋಡಿ

Share
1 Min Read
SHARE

newsics.com

ರಾಜಸ್ಥಾನ: ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ಹಲ್ಲೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರ ನಗರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

https://youtu.be/ZEoaoIGaQyo?si=anQ2BdO0gQLFtM2G

ಹೌದು,ನಿಗದಿತ ನಿಲ್ದಾಣದಲ್ಲಿ ಇಳಿಯಬೇಕಾದ ನಿವೃತ್ತ ಅಧಿಕಾರಿಯೊಬ್ಬರು ಮುಂದಿನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಬಸ್ ಕಂಡಕ್ಟರ್ ಹೆಚ್ಚುವರಿಯಾಗಿ 10 ರೂ. ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಬಸ್ ಕಂಡಕ್ಟರ್ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ:
ನಿವೃತ್ತ ಅಧಿಕಾರಿ ಆರ್‌ಎಲ್ ಮೀನಾ ಅವರು ಆಗ್ರಾ ರಸ್ತೆಯಲ್ಲಿರುವ ಕನೋಟಾ ಬಸ್ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ಮೀನಾ ಅವರಿಗೆ ಬಸ್ ನಿಲ್ದಾಣದ ಅರಿವಿಲ್ಲದೆ ಇಳಿಯಲಿಲ್ಲ ಬದಲಾಗಿ ಮುಂದಿನ ನಿಲ್ದಾಣವಾದ ನೈಲಾದಲ್ಲಿ ಇಳಿಯಲು ಯತ್ನಿಸಿದ್ದಾರೆ ಈ ವೇಳೆ ಬಸ್ ಕಂಡಕ್ಟರ್ ಹೆಚ್ಚುವರಿ 10 ರೂ. ನೀಡುವಂತೆ ಹೇಳಿದ್ದಾರೆ ಇದಕ್ಕೆ ಮೀನಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ ಜೊತೆಗೆ ಕಂಡಕ್ಟರ್ ನಿವೃತ್ತ ಅಧಿಕಾರಿಯನ್ನು ಮೊದಲು ತಳ್ಳಿದ್ದಾರೆ ಇದರಿಂದ ಕೋಪಗೊಂಡ ನಿವೃತ್ತ ಅಧಿಕಾರಿ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾರೆ ಇದರಿಂದ ಸಿಟ್ಟಿಗೆದ್ದ ಕಂಡಕ್ಟರ್ ನಿವೃತ್ತ ಅಧಿಕಾರಿಯ ಮೇಲೆ ಮನಬಂದಂತೆ ಥಳಿಸಿದ್ದಾರೆ.

TAGGED:Bus Conductor Vs Retired IAS Bus Conductor Beats Up Retired IAS Officer For Rs.10
Share This Article
Facebook Twitter Copy Link Print
Previous Article Preity Zinta-Priyanka: ಬೆಂಕಿಯ ಕೆನ್ನಾಲೆಗೆ ಸುಟ್ಟು ಕರಕಲಾದ 12000 ಮನೆಗಳು
Next Article Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?