Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?
ಪ್ರಮುಖಮನರಂಜನೆ

Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?

Share
1 Min Read
SHARE

newsics.com
ಚೈತ್ರಾ ಕುಂದಾಪುರ ಈಗ ʼಬಿಗ್‌ ಬಾಸ್ ಕನ್ನಡ ಸೀಸನ್‌ 11ʼ‌ ಮನೆಯಿಂದ ಹೊರಗಡೆ ಬಂದಿದ್ದಾರೆ. ಇನ್ನೇನು ಫಿನಾಲೆಗೆ ಎರಡು ವಾರ ಇರುವಾಗಲೇ ಚೈತ್ರಾ ಕುಂದಾಪುರ ಅವರ ಬೀಳ್ಕೊಡುಗೆಯಾಗಿದೆ.

ಬಿಗ್ ಬಾಸ್ ಮನೆಯ ಅನುಭವ ಹಂಚಿಕೊಂಡ ಚೈತ್ರಾ ಕುಂದಾಪುರ ಅವರು ನಾನು ಪತ್ರಕರ್ತಳಾಗಿ ಎಲ್ಲವನ್ನು ಅದೇ ಕನ್ನಡಕದಲ್ಲಿ ನೋಡ್ತಿದ್ದೆ ಎಂದ್ರು.

ಬಿಗ್ ಬಾಸ್ ಕಾರ್ಯಕ್ರಮವನ್ನು ಕೂಡ ಅನುಮಾನದ ದೃಷ್ಟಿಯಿಂದಲೇ ನೋಡ್ತಿದ್ದೆ. ಟಿಆರ್ಪಿಗಾಗಿ ಮಾಡ್ತಾರೆ. ಇದೊಂದು ಸ್ಕ್ರಿಪ್ಟೆಡ್ ಶೋ ಎಂದುಕೊಂಡಿದ್ದೆ. ಆದ್ರೆ ನಾನು ಅಂದುಕೊಂಡಿದ್ದು ಸುಳ್ಳು ಅಂತ ಒಳಗೆ ಹೋದ್ಮೇಲೆ ಗೊತ್ತಾಯ್ತು ಎಂದು ಚೈತ್ರಾ ಕುಂದಾಪುರ ಹೇಳಿದ್ರು

ಹುಡುಗರಿಗೆ ಶೇಕ್ ಹ್ಯಾಂಡ್ ಕೊಡೋದು ಕೂಡ ತಪ್ಪು ಎನ್ನುವಂತಹ ವಾತಾವರಣದಲ್ಲಿ ಬೆಳೆದ ನಾನು, ಇಲ್ಲಿಗೆ ಬಂದ್ಮೇಲೆ ಎಲ್ಲರ ಜೊತೆ ಬೆರತು ಆಟವಾಡಿದೆ. ನನ್ನ ವಿವಾದ ಹಾಗೂ ಭಾಷಣಗಳನ್ನ ನೋಡಿದ್ದ ಜನ, ನಿಜವಾದ ಚೈತ್ರಳ ನಗು-ಅಳುವನ್ನು ಇಲ್ಲಿ ನೋಡಿದ್ರು. ನಿಜಕ್ಕೂ ನಾನು ಇಲ್ಲಿ ಜೀವಿಸಿದೆ ಎಂದ ಚೈತ್ರಾ ಕುಂದಾಪುರ, ತನ್ನ ಬಿಗ್ ಬಾಸ್ ಜರ್ನಿ ಬಗ್ಗೆ ಕಿಚ್ಚನ ಮುಂದೆ ಮನಬಿಚ್ಚಿ ಮಾತಾಡಿದ್ರು
ಚೈತ್ರಾ ಕುಂದಾಪುರ ಅವರು ಮಾತಿನಿಂದಲೇ ಗುರುತಿಸಿಕೊಂಡವರು. ಈ ಮಾತೇ ಅವರಿಗೆ ವರ ಆಗಿದ್ದೂ ಉಂಟು, ಶಾಪವೂ ಆಗಿದ್ದೂ ಇದೆ. ದೊಡ್ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಅಗತ್ಯಕ್ಕಿಂತ ಜಾಸ್ತಿ ಮಾತನಾಡಿದ್ದು ಮನೆಯವರಿಗೆ ಕಿರಿಕಿರಿ ತಂದಿದ್ದೂ ಇದೆ. ಇದನ್ನೇ ಅಲ್ಲಿನ ಸ್ಪರ್ಧಿಗಳು ಹೇಳಿಕೊಂಡಿದ್ದರು. ಅಂದಹಾಗೆ ಈ ವಿಚಾತವಾಗಿ ಕಿಚ್ಚ ಸುದೀಪ್‌ ಕೂಡ ಚೈತ್ರಾ ಕಾಲೆಳೆದಿದ್ದರು. ಕೊನೆಯದಾಗಿ ಚೈತ್ರಾ ಕುಂದಾಪುರ ಅವರು ಕಿಚ್ಚ ಸುದೀಪ್‌ಗೆ ಕ್ಷಮೆ ಕೇಳಿದ್ದಾರೆ.

TAGGED:Bigg Boss Kannada What did Chaitra Kunda say after coming out of the Bigg Boss house?
Share This Article
Facebook Twitter Copy Link Print
Previous Article Bus Conductor Vs Retired IAS 10 ರೂ.ಗೆ ನಿವೃತ್ತ ಐಎಎಸ್ ಅಧಿಕಾರಿಗೆ ಹಿಗ್ಗಾಮುಗ್ಗಾ ಥಳಿಸಿದ ಬಸ್ ಕಂಡಕ್ಟರ್, ವಿಡಿಯೋ ನೋಡಿ
Next Article Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?