Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?
ಕರ್ನಾಟಕಮನರಂಜನೆ

ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?

Share
1 Min Read
SHARE

newsics.com

ಬೆಂಗಳೂರು: ದರ್ಶನ್ ವಿರುದ್ಧ ಕೇಳಿಬಂದಿರುವ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ಚಿಕ್ಕಣ್ಣ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅದ್ರಲ್ಲೂ ಕೊಲೆ ನಡೆಯುವ ಕೆಲವೇ ಗಂಟೆಗಳ ಹಿಂದೆ ನಟ ಚಿಕ್ಕಣ್ಣ ಕೂಡ ದರ್ಶನ್ & ಗ್ಯಾಂಗ್ ಜತೆ ಪಾರ್ಟಿ ಮಾಡಿದ್ದರಂತೆ.

ಜೂನ್‌ 8ರಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ & ಕೊಲೆ ನಡೆಸುವ ಮೊದಲು ದರ್ಶನ್‌ & ಗ್ಯಾಂಗ್ ಆರೋಪಿ ವಿನಯ್‌ಗೆ ಸೇರಿದ ಸ್ಟೋನಿ ಬ್ರೂಕ್ ಎಂಬ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದರಂತೆ. ಇದೇ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗವಹಿಸಿದ್ದ ಬಗ್ಗೆ‌ ಪೊಲೀಸರು ಮಾಹಿತಿ ಪಡೆದಿದ್ದಾರೆ.

ರೇಣುಕಾಸ್ವಾಮಿ ಕರೆ ತರುವ ವಿಚಾರ ಅಥವಾ ಕೊಲೆ ಮಾಡುವ ವಿಚಾರದ ಬಗ್ಗೆ ಇಲ್ಲಿ ಚರ್ಚೆ ಆಗಿತ್ತಾ ಎಂದು ವಿಚಾರಣೆ ನಡೆಸಿದ್ರು. ಬಂಧಿತ ಆರೋಪಿಗಳ ಜತೆ ನಟ ಚಿಕ್ಕಣ್ಣನ ಬಳಿಯೂ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ವಿಡಿಯೋ ಚಿತ್ರೀಕರಣ ಮೂಲಕ ಮಹಜರು ಪ್ರಕ್ರಿಯೆ ರೆಕಾರ್ಡ್ ಮಾಡುತ್ತಿರುವ ಪೊಲೀಸರು, ಒಂದು ಗಂಟೆ ಮುಂಚಿತವಾಗಿಯೇ ಚಿಕ್ಕಣ್ಣ ಸ್ಟೋನಿ ಬ್ರೂಕ್ಸ್ ರೆಸ್ಟೋರೆಂಟ್ ಗೆ ಕರೆತಂದಿದ್ರು.

ಆದರೆ ಸದ್ಯಕ್ಕೆ ನಟ ಚಿಕ್ಕಣ್ಣ ಅರೆಸ್ಟ್ ಆಗುವುದಿಲ್ಲ. ಆದರೆ ಪಾರ್ಟಿ ಮಾಡುವ ಸಮಯದಲ್ಲಿ ಈ ಕೊಲೆ ಸಂಬಂಧಿಸಿದ ವಿಚಾರ ಪ್ರಸ್ತಾಪ ಆಗಿತ್ತಾ? ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯ ಬಗ್ಗೆ ಏನಾದ್ರೂ ಹೇಳಿದ್ದರಾ? ಎಂಬ ಬಗ್ಗೆ ಚಿಕ್ಕಣ್ಣ ಅವರನ್ನು ವಿಚಾರಣೆ ಮಾಡಲಿದ್ದಾರೆ. ಹಾಗೇ ಚಿಕ್ಕಣ್ಣ ಏನಾದ್ರೂ ಈ ವಿಚಾರಗಳನ್ನ ತಿಳಿಸಿದರೆ, ಚಿಕ್ಕಣ್ಣ ಹೇಳಿಕೆಯನ್ನು ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎನ್ನುತ್ತಿದ್ದಾರೆ ಪೊಲೀಸರು. ಹೀಗಾಗಿ ನಟ ಚಿಕ್ಕಣ್ಣಗೆ ಸದ್ಯಕ್ಕಂತೂ ರಿಲೀಫ್ ಸಿಕ್ಕಿದೆ.

ಮಕ್ಕಳ ಲಂಚ್ ಬಾಕ್ಸ್‌ನಲ್ಲಿರಲಿ ಇಂಥ ಆಹಾರ

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!

TAGGED:#Party #Darshan #comedian #Chikkana #murder #case #karnataka #renukaswamy #chithradurga #newsics
Share This Article
Facebook Twitter Copy Link Print
Previous Article ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!
Next Article ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?