Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?
ಪ್ರಮುಖಮನರಂಜನೆ

Bigg boss kannad aಫಿನಾಲೆಗೂ ಮುನ್ನ ಬಿಗ್ಬಾಸ್ ನ ವಿನ್ನರ್ ಘೋಷಿಸಿದ ವಿಕಿಪಿಡಿಯಾ: ಆಗಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಬಿಗ್‌ ಬಾಸ್‌ ಫಿನಾಲೆ ಇನ್ನು ಕೆಲವೇ ದಿನಗಳಲ್ಲಿ ನಡೆಯಲಿದೆ. ಆದ್ರೆ ಫಿನಾಲೆಗೂ ಮುನ್ನ ವಿನ್ನರ್‌ ಘೋಷಣೆಯಾಗಿದೆ.

ಹೌದು, ಫಿನಾಲೆ ಇನ್ನು ಕೆಲವೇ ದಿನಗಳಿಷ್ಟೇ ಇವೆ. ಈ ನಡುವೆ ವಿಕಿಪಿಡಿಯಾ ಬಿಗ್‌ ಬಾಸ್‌ ಸೀಸನ್‌ -11ರ ವಿನ್ನರ್‌ ಯಾರೆಂದು ಫಿನಾಲೆಗೂ ಮೊದಲೇ ಹೆಸರು ರಿವೀಲ್‌ ಮಾಡಿ ಇಕ್ಕಟ್ಟಿಗೆ ಸಿಲುಕಿದೆ

ಬಿಗ್‌ ಬಾಸ್‌ ಮನೆಯಲ್ಲಿ ಟ್ರೋಫಿ ಮೇಲೆ ಹಲವು ಸ್ಪರ್ಧಿಗಳು ಕಣ್ಣಿಟ್ಟಿದ್ದಾರೆ. ಆದರೆ ಟ್ರೋಫಿ ಒಬ್ಬರಿಗೆ ಮಾತ್ರ ಸಿಗಲಿದೆ. ಹನುಮಂತು ʼಟಿಕೆಟ್ ಟು ಫಿನಾಲೆʼ ಟಾಸ್ಕ್‌ ಗೆದ್ದು‌ ಫಿನಾಲೆಗೆ ಹೋಗಿದ್ದಾರೆ. ಅವರೊಂದಿಗೆ ಇನ್ನು ಯಾರೆಲ್ಲ ಫಿನಾಲೆ ವೇದಿಕೆ ಹತ್ತಲಿದ್ದಾರೆ ಎನ್ನುವುದರ ಬಗ್ಗೆ ಕುತೂಹಲವಿದೆ.

ರಜತ್‌, ತ್ರಿವಿಕ್ರಮ್‌ ಅವರು ಫಿನಾಲೆಗೆ ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಇನ್ನುಳಿದವರ ನಡುವೆ ತೀವ್ರ ಪೈಪೋಟಿ ಸಾಗಲಿದೆ.

ಇದನ್ನು ನೋಡಿ ಕೆಲ ವೀಕ್ಷಕರು ಖುಷ್‌ ಆಗಿದ್ದು, ಇನ್ನು ಕೆಲವರು ಪ್ರಶ್ನೆ ಮಾಡಿದ್ದಾರೆ.

ತಪ್ಪಿನ ಅರಿವಾದ ಬಳಿಕ ವಿಕಿಪಿಡಿಯಾ ಹಾಕಿದ್ದ ವಿನ್ನರ್‌ ಹಾಗೂ ರನ್ನರ್‌ ಅಪ್‌ ಸ್ಪರ್ಧಿಯ ಹೆಸರನ್ನು ತೆಗೆದು ಹಾಕಿದೆ. ಆ ಬಳಿಕ ‘TBA’ ಅಂದರೆ ʼto be announcedʼ ಎಂದು ಹಾಕಿಕೊಂಡಿದೆ. ಆದರೆ ವಿನ್ನರ್‌ ಎಂದು ಹಾಕಿದ ಸ್ಕ್ರೀನ್‌ ಶಾಟ್‌ ಗಳು ವೈರಲ್‌ ಆಗಿದೆ.

TAGGED:Wikipedia announced the winner of Bigg Boss before the finale: What happened?
Share This Article
Facebook Twitter Copy Link Print
Previous Article Bigg Boss kannada ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಚೈತ್ರಾ ಕುಂದಾಪುರ ಹೇಳಿದ್ದೇನು?
Next Article ಗಣರಾಜ್ಯೋತ್ಸವದಂದು ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?