Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tirupati Tirumala ತಿರುಪತಿ ತಿರುಮಲದಲ್ಲಿ ಬೆಂಕಿ ಅವಘಡ
ದೇಶಪ್ರಮುಖ

Tirupati Tirumala ತಿರುಪತಿ ತಿರುಮಲದಲ್ಲಿ ಬೆಂಕಿ ಅವಘಡ

Share
0 Min Read
SHARE

newsics.com

ತಿರುಪತಿ: ತಿರುಪತಿ ತಿರುಮಲದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಲಡ್ಡು ವಿತರಣಾ ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಲಡ್ಡು ವಿತರಣಾ ಕೌಂಟರ್ 47ರಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟಿಟಿಡಿ ಸಿಬ್ಬಂದಿಗಳು ತಕ್ಷಣ ಬೆಂಕಿ ನಂದಿಸಿದ್ದು, ಭಾರಿ ಅನಾಹುತ ತಪ್ಪಿದೆ.

ಬೆಂಕಿ ಅವಘಡದಿಂದಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿ 6 ಭಕ್ತರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಲಡ್ಡು ಕೌಂಟರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

TAGGED:Fire incident in Tirupati Tirumala
Share This Article
Facebook Twitter Copy Link Print
Previous Article ಗಣರಾಜ್ಯೋತ್ಸವದಂದು ಬಾಂಬ್ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
Next Article Video viral ಕುಡಿದು ಬಂದು ರಂಪಾಟ ಮಾಡಿದ ವರ: ಮಗಳ ಮದುವೆ ಕ್ಯಾನ್ಸಲ್ ಮಾಡಿದ ತಾಯಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?