Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಚೀನದಲ್ಲಿ ಮಂಕಿ ಟೈಪ್‌ ಪುರುಷರಿಗೆ ಭಾರೀ ಬೇಡಿಕೆ
ವಿದೇಶ

ಚೀನದಲ್ಲಿ ಮಂಕಿ ಟೈಪ್‌ ಪುರುಷರಿಗೆ ಭಾರೀ ಬೇಡಿಕೆ

Share
1 Min Read
SHARE

newsics.com

ಬೀಜಿಂಗ್‌: ಚೀನದಲ್ಲಿ “ಮಂಕಿ ಟೈಪ್‌’ ಪುರುಷರಿಗೆ ಬೇಡಿಕೆ ಹೆಚ್ಚಿದೆ ಎನ್ನಲಾಗುತ್ತಿದೆ.

ಹೌದು, ಚೀನದಲ್ಲಿ ಮದುವೆಯ ಪ್ರಮಾಣ ಭಾರಿ ಕುಸಿತ ಕಂಡಿದ್ದು, ಡೇಟಿಂಗ್‌ನಲ್ಲಿ ಏರಿಕೆ ಕಂಡಿದೆ. ಸುಂದರ ಮೈಕಟ್ಟು ಹಾಗೂ ಅಗಲವಾದ ಕಣ್ಣುಗಳನ್ನು ಹೊಂದಿರುವ ಪುರುಷರನ್ನು ಚೀನದಲ್ಲಿ ಮಂಕಿ ಟೈಪ್‌ ಪುರುಷರು ಎಂದು ಗುರುತಿಸಲಾಗುತ್ತದೆ.

ಚೀನದಲ್ಲಿ 2024ರ ಮೊದಲ 3 ತ್ತೈಮಾಸಿಕದಲ್ಲಿ ಮದುವೆಯಾಗುವವರ ಪ್ರಮಾಣ ತೀವ್ರವಾಗಿ ಕುಸಿದಿದೆ. ಚೀನದಲ್ಲಿ ಈ ಅವಧಿಯಲ್ಲಿ 47 ಲಕ್ಷ ಮಂದಿ ಮಾತ್ರ ಮದುವೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮದುವೆ ಪ್ರಮಾಣ ಶೇ.16ರಷ್ಟು ಕುಸಿದಿದೆ ಎಂದು ವರದಿಗಳು ತಿಳಿಸಿವೆ. ಇದು ಚೀನದ ಜನ ಸಂಖ್ಯೆಯ ಮೇಲೂ ಪರಿಣಾಮ ಬೀರುತ್ತಿದೆ.

TAGGED:There is a huge demand for monkey type men in China
Share This Article
Facebook Twitter Copy Link Print
Previous Article ತಮ್ಮನ್ನು ತಾವೇ ಸಾಯಿಸಿಕೊಳ್ಳಲು ಮುಂದಾದ ಉತ್ತರ ಕೊರಿಯಾ ಸೈನಿಕರು!
Next Article fake clinic ನಕಲಿ ಕ್ಲಿನಿಕ್ ನಡೆಸುತ್ತಿದ್ದವರಿಗೆ ಆರೋಗ್ಯ ಇಲಾಖೆ ಶಾಕ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?