Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Ajith ದುಬೈ ಕಾರ್ ರೇಸ್ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ ನಟ ಅಜಿತ್
ಪ್ರಮುಖಮನರಂಜನೆ

Actor Ajith ದುಬೈ ಕಾರ್ ರೇಸ್ ಗೆದ್ದು ತ್ರಿವರ್ಣ ಧ್ವಜ ಹಾರಿಸಿದ ನಟ ಅಜಿತ್

Share
1 Min Read
SHARE

newsics.com

ತಮಿಳು ನಟ ಅಜಿತ್ ಕೆಲ ದಿನಗಳ ಹಿಂದೆ ಬೈಕ್ ಏರಿ 3 ದೇಶ ಸುತ್ತಿ ಬಂದಿದ್ದರು. ಇತ್ತೀಚೆಗೆ ದುಬೈ ಕಾರ್ ರೇಸ್‌ನಲ್ಲಿ ಅಜಿತ್ ಭಾಗಿ ಆಗಿದ್ದರು.

ಹೌದು, ಜನವರಿ 12ರ ಭಾನುವಾರ ದುಬೈನಲ್ಲಿ ನಡೆದ ‘ದುಬೈ 24ಎಚ್ 2025’ ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರನೇ ಸ್ಥಾನ ಮತ್ತು ಜಿಟಿ4 ವಿಭಾಗದಲ್ಲಿ ‘ಸ್ಪಿರಿಟ್ ಆಫ್ ದಿ ರೇಸ್’ ಗಳಿಸಿದ್ದಾರೆ. ಈ ಸಾಧನೆಗೆ ಅಜಿತ್ ಕುಮಾರ್ ಮತ್ತು ಅವರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ..

ದುಬೈ 24H 2025 ರೇಸಿಂಗ್‌ಗಾಗಿ ಅಭ್ಯಾಸ ನಡೆಸುವ ವೇಳೆ ಸಮಯದಲ್ಲಿ ಜನವರಿ 8ರಂದು ನಟ ಅಜಿತ್ ಕುಮಾರ್‌ ಅವರ ಕಾರು ಅಪಘಾತಕ್ಕೀಡಾಗಿತ್ತು. ಅಭ್ಯಾಸ ನಡೆಸುವಾಗ ರೇಸ್ ಕಾರು ಕಂಟ್ರೋಲ್ ಕಳೆದುಕೊಂಡು ಪಕ್ಕದ ಗೋಡೆಯೊಂದಕ್ಕೆ ಗುದ್ದಿದೆ. ರೇಸ್ ಕಾರು ಗುದ್ದಿದ ರಭಸಕ್ಕೆ ಪಲ್ಟಿ ಹೊಡೆದಿದ್ದು ಪೀಸ್, ಪೀಸ್ ಆಗಿತ್ತು. ಅಪಘಾತದಲ್ಲಿ ಅಜಿತ್ ಅವರಿಗೆ ಯಾವುದೇ ತೊಂದರೆ ಎದುರಾಗಿರಲಿಲ್ಲ.

ದುಬೈ ಆಟೋಡ್ರೋಮ್‌ನಲ್ಲಿ ವಾರ್ಷಿಕವಾಗಿ ನಡೆಯುವ ಈ ರೇಸಿಂಗ್ ಕಾರ್ಯಕ್ರಮ ವೇಗ, ತಂತ್ರ ಮತ್ತು ಸಹಿಷ್ಣುತೆಯನ್ನು ಪರೀಕ್ಷಿಸುವ ಕಠಿಣ ಸ್ಪರ್ಧೆಯಾಗಿದ್ದು, 24 ಗಂಟೆಗಳ ಸ್ವರೂಪದಲ್ಲಿ ನಡೆಯುತ್ತದೆ. ಸ್ಪರ್ಧೆಯಲ್ಲಿ ಉನ್ನತ-ಕಾರ್ಯಕ್ಷಮತೆಯ GT ಮತ್ತು ಪ್ರವಾಸಿ ಕಾರುಗಳನ್ನು ಒಳಗೊಂಡಿರುತ್ತದೆ.

‘ದುಬೈ 24H 2025’ ರೇಸ್‌ನಲ್ಲಿ ಮೂರನೇ ಸ್ಥಾನ ಗಳಿಸಿದ ನಟ ಅಜಿತ್ ಕುಮಾರ್ ಅವರನ್ನು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅಭಿನಂದಿಸಿದ್ದಾರೆ.

TAGGED:Actor Ajith won the Dubai car race and hoisted the tricolor flag
Share This Article
Facebook Twitter Copy Link Print
Previous Article Bengaluru Traffic : ವಿಶ್ವಮಟ್ಟದಲ್ಲೂ ಸದ್ದು ಮಾಡಿದ ಬೆಂಗಳೂರು ಟ್ರಾಫಿಕ್…
Next Article Health Tips ನೀವು ಹೆಚ್ಚು ವೆಸ್ಟ್ರನ್ ಟಾಯ್ಲೆಟ್ ಬಳಸುತ್ತೀರಾ?: ಹಾಗಿದ್ರೆ ಈ ತಪ್ಪು ಮಾಡಲೇಬೇಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?