Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು
ಕರ್ನಾಟಕ

Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು

Share
1 Min Read
SHARE

newsics.com

ಹುಬ್ಬಳ್ಳಿ : ಮತಾಂತರ ಆಗುವಂತೆ ಪತಿಯಿಂದ ಪತ್ನಿಗೆ ಕಿರುಕುಳ ಆರೋಪ ಕೇಳಿಬಂದಿದ್ದು, ಪತಿ‌ ವಿರುದ್ಧ ಪತ್ನಿ‌ ಪೊಲೀಸ್ ಠಾಣೆ ಮೆಟ್ಟಿಲೇರಿರುವಂತಹ ಘಟನೆ ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆದಿದೆ.

ಶಫಿ , ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಜನತಾ ಕಾಲೋನಿ ನಿವಾಸಿಯಾಗಿದ್ದು, ಲಕ್ಷ್ಮೀ ವಯ್ಯಾಪುರಿ, ಮಂಟೂರು ರಸ್ತೆಯ ಶೀಲಾ ಕಾಲೋನಿ ನಿವಾಸಿಯಾಗಿದ್ದರು. 2014-15ರಲ್ಲಿ ಪ್ರೀತಿಸಿ ರಿಜಿಸ್ಟರ್ ಮದುವೆಯಾಗಿದ್ದರು. 2017ರಲ್ಲಿ ಅಧಿಕೃತವಾಗಿ ಮದುವೆಯಾಗಿದ್ದರು. ಬಳಿಕ ಶಫಿ ಮತ್ತು ಲಕ್ಷ್ಮೀ ದಂಪತಿ ಹುಬ್ಬಳ್ಳಿಯ ಮಂಟೂರು ರಸ್ತೆ ವಾಸವಾಗಿದ್ದರು.

ಅನಿಲ್ ಎಂಬ ಹೆಸರು ಹೇಳಿ ಶಫಿ ಅಹ್ಮದ್ ಮದುವೆಯಾಗಿದ್ದ. ಶಫಿ ಸುಳ್ಳು ಹೇಳಿ ಮದುವೆಯಾಗಿದ್ದಾನೆಂದು, ಮದುವೆ ಬಳಿಕ‌ ಇಸ್ಲಾಂಗೆ ಮತಾಂತರವಾಗುವಂತೆ ಕಿರುಕುಳ ನೀಡುತ್ತಿರುವುದಾಗಿ ಲಕ್ಷ್ಮೀ ಆರೋಪಿಸಿದ್ದಾರೆ. ಸದ್ಯ ಈ ವಿಚಾರವಾಗಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದು, ಸುಳ್ಳು ಹೇಳಿ ವಿವಾಹವಾಗಿರುವುದರಿಂದ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪತಿ ಶಫಿ‌ ಅಹ್ಮದ್ ಕರ್ನೂಲ್ ವಿರುದ್ಧ ಪತ್ನಿ ಲಕ್ಷ್ಮೀ ಕಿರುಕುಳ ಆರೋಪ ಮಾಡಿದ್ದಾರೆ.

Share This Article
Facebook Twitter Copy Link Print
Previous Article Health tips: ಫ್ರಿಡ್ಜ್‌ನಲ್ಲಿ ಸಂಗ್ರಹಿಸಬಾರದ ತರಕಾರಿಗಳು ಇವು…
Next Article ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?