Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್
ಕರ್ನಾಟಕಮನರಂಜನೆ

ನಟ ದರ್ಶನ್‌ಗೆ ಸಂಕಷ್ಟ: ಬರ್ತಡೆ ಸೆಲೆಬ್ರೇಶನ್ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್

Share
1 Min Read
SHARE

newsics.com

ಬೆಂಗಳೂರು: ‘ಬಿಗ್ ಬಾಸ್‌’ ಮನೆಯೊಳಗೆ ಸ್ಪರ್ಧಿಯಾಗಿ ಹೋಗಿಬಂದ ಬಳಿಕ ರಕ್ಷಕ್ ಬುಲೆಟ್ ಜನಪ್ರಿಯತೆ ಹೆಚ್ಚಾಗಿದೆ.

ಸದ್ಯ ರಕ್ಷಕ್ ಹಂಚಿಕೊಂಡಿರುವ ಒಂದು ಪೋಸ್ಟ್ ಎಲ್ಲರ ಗಮನಸೆಳೆಯುತ್ತಿದೆ.

ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ರಕ್ಷಕ್ ಬುಲೆಟ್ ನಿರ್ಧರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ಹೀಗಾಗೊ, ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಕ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

https://www.instagram.com/p/C8R0ilePtkC/?utm_source=ig_embed&ig_rid=6d7b2f25-2d7e-49ae-89bd-668f0f669250

ದರ್ಶನ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಳೆದ ಮಂಗಳವಾರದಿಂದ ಅವರು ಪೊಲೀಸರ ಕಸ್ಟಡಿಯಲ್ಲಿದ್ದಾರೆ.

ಬುಲೆಟ್ ಪ್ರಕಾಶ್ ಮತ್ತು ದರ್ಶನ್ ನಡುವೆ ಆತ್ಮೀಯ ಒಡನಾಟ ಇತ್ತು. ರಕ್ಷಕ್ ಕೂಡ ದರ್ಶನ್ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿರುವ ಹಲವು ವಿಡಿಯೋ ಕ್ಲಿಪ್‌ಗಳು ವೈರಲ್ ಆಗುತ್ತಿರುತ್ತವೆ. ಇದೀಗ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದು ರಕ್ಷಕ್ ನಿರ್ಧರಿಸಿರುವುದು ದರ್ಶನ್ ಪ್ರಕರಣವೇ ಕಾರಣ ಎಂಬ ಚರ್ಚೆ ಆರಂಭವಾಗಿದೆ.

ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಮಳೆಗಾಲ ಶುರುವಾಗಿದೆ… ಇದು ಶೀತ-ಕೆಮ್ಮಿನ ಸಮಯ, ಮನೆಯಲ್ಲೇ ಮಾಡಿ ಕುಡಿಯಿರಿ ಕಷಾಯ

TAGGED:#darshan #arrest #Bigg Boss #Rakshak Bullet #Birthday #entertainment #murder case #karnataka #newsics
Share This Article
Facebook Twitter Copy Link Print
Previous Article ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ
Next Article ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆ

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?