Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Security laps ಮಂಗಳೂರು ಭೇಟಿ ವೇಳೆ ಮುಖ್ಯಮಂತ್ರಿ ಭದ್ರತೆಯಲ್ಲಿ ಭಾರೀ ಲೋಪ: ಸಿಎಂ ಕಾನ್ವೇಗೆ ಸ್ಕೂಟರ್ ನುಗ್ಗಿಸಲು ಯತ್ನಿಸಿ ಬಿದ್ದ ಸವಾರ! ವಿಡಿಯೋ‌ ವೈರಲ್
ಕರ್ನಾಟಕಪ್ರಮುಖ

Security laps ಮಂಗಳೂರು ಭೇಟಿ ವೇಳೆ ಮುಖ್ಯಮಂತ್ರಿ ಭದ್ರತೆಯಲ್ಲಿ ಭಾರೀ ಲೋಪ: ಸಿಎಂ ಕಾನ್ವೇಗೆ ಸ್ಕೂಟರ್ ನುಗ್ಗಿಸಲು ಯತ್ನಿಸಿ ಬಿದ್ದ ಸವಾರ! ವಿಡಿಯೋ‌ ವೈರಲ್

Share
1 Min Read
SHARE

newsics.com

ಮಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳೂರು ಭೇಟಿ ಸಮಯದಲ್ಲಿ ಭಾರೀ ಭದ್ರತಾ ವೈಫಲ್ಯ ಉಂಟಾಗಿದೆ.

ಸ್ಕೂಟರ್ ಸವಾರನೊಬ್ಬ ಮುಖ್ಯಮಂತ್ರಿ ಕಾನ್ವೇಗೆ ನುಗ್ಗಿಸಲು ಹೋಗಿ ರಸ್ತೆ ಮಧ್ಯೆ ಬಿದ್ದ ಘಟನೆ ನಡೆದಿದೆ.

ಶನಿವಾರ ಮಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾಗ ಈ ಘಟನೆ ನಡೆದಿದ್ದು,ಬತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ಸ್ಕೂಟರ್ ಸವಾರನೊಬ್ಬ ಸಿಎಂ ಕಾನ್ವೇ ತೆರಳುವಾಗ ಸ್ಕೂಟರ್ ನುಗ್ಗಿಸಲು ಯತ್ನಿಸಿದ್ದಾನೆ. ಈ ವೇಳೆ, ಪೊಲೀಸರು ಕಟ್ಟಿದ್ದ ರಸ್ತೆ ನಿರ್ಬಂಧದ ರಿಬ್ಬನ್‌ಗೆ ಸಿಲುಕಿ ಆಯತಪ್ಪಿ ರಸ್ತೆ ಮೇಲೆ ಸ್ಕೂಟರ್ ಸವಾರ ಬಿದ್ದಿದ್ದಾನೆ.

ಒಂದು ವೇಳೆ ಸ್ಕೂಟರ್ ಸವಾರ ಬೀಳದೆ ಇದ್ದಲ್ಲಿ ನೇರವಾಗಿ ಸಿಎಂ ಕಾನ್ವೇ ಬಳಿ ಸಾಗುತ್ತಿದ್ದ. ಸದ್ಯ ಸಿಎಂ ಭದ್ರತಾಲೋಪದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಏಪ್ರಿಲ್, ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಎಲೆಕ್ಷನ್

ಮಕ್ಕಳೊಂದಿಗೆ ಕಾಲುವೆಗೆ ಜಿಗಿದ ತಾಯಿ: 4 ಮಕ್ಕಳ ಸಾವು, ಮಹಿಳೆಯ ರಕ್ಷಣೆ

ತಮ್ಮನ್ನು ತಾವೇ ಸಾಯಿಸಿಕೊಳ್ಳಲು ಮುಂದಾದ ಉತ್ತರ ಕೊರಿಯಾ ಸೈನಿಕರು!

ಚೀನದಲ್ಲಿ ಮಂಕಿ ಟೈಪ್‌ ಪುರುಷರಿಗೆ ಭಾರೀ ಬೇಡಿಕೆ

ಸ್ನಾನದ ಫೋಟೋಶೂಟ್ ಮಾಡಿಸಿದ ನಟಿ! ಹಾಟ್ ಬ್ಯೂಟಿ ನೋಡಿ ಪಡ್ಡೆಗಳು ಫಿದಾ

Hubli: ಮದುವೆ ಬಳಿಕ ಮತಾಂತರಕ್ಕೆ ಒತ್ತಾಯ, ಪತಿ ವಿರುದ್ಧ ಪತ್ನಿ ದೂರು

Naga Sadhus ನಡುಗುವ ಚಳಿಯಲ್ಲಿ ನಾಗಾ ಸಾಧುಗಳು ಹೇಗೆ ಬೆತ್ತಲೆಯಾಗಿರುತ್ತಾರೆ?

TAGGED:A huge lapse in Chief Minister's security during his visit to Mangalore: A rider tried to ram CM Conway's scooter and fell!
Share This Article
Facebook Twitter Copy Link Print
Previous Article ಏಪ್ರಿಲ್, ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಎಲೆಕ್ಷನ್
Next Article Man dies due to cold ಮೈಸೂರಿನ ಚೆಲುವಾಂಬಾ ಆಸ್ಪತ್ರೆ ಆವರಣದಲ್ಲಿ ಚಳಿಯಿಂದ ವ್ಯಕ್ತಿ ಸಾವು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?