Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ
ದೇಶಪ್ರಮುಖ

50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮನಃಶಾಸ್ತ್ರಜ್ಞನ ಬಂಧನ

Share
1 Min Read
SHARE

newsics.com

ನಾಗ್ಪುರ(ಮಹಾರಾಷ್ಟ್ರ): ಐವತ್ತು ವಿದ್ಯಾರ್ಥಿನಿಯರಿಗೆ ಬ್ಲ್ಯಾಕ್‌ಮೇಲ್ ಹಾಗೂ ಲೈಂಗಿಕ ಶೋಷಣೆ ಮಾಡಿದ ಆರೋಪದ ಮೇಲೆ 45 ವರ್ಷದ ಮನಃಶಾಸ್ತ್ರಜ್ಞನನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.

ಪೂರ್ವ ನಾಗ್ಪುರದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಆರೋಪಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹುಡ್ಕೇಶ್ವರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಬಂಧಿತ ಮನಃಶಾಸ್ತ್ರಜ್ಞ ಕಳೆದ 15 ವರ್ಷಗಳಿಂದ ಹುಡುಗಿಯರಿಗೆ ವೈಯಕ್ತಿಕ ಮತ್ತು ವೃತ್ತಿಪರ ಅಭಿವೃದ್ಧಿಯ ಆಮಿಷವೊಡ್ಡಿ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದ. ಮನಃಶಾಸ್ತ್ರಜ್ಞ ನಡೆಸುತ್ತಿದ್ದ ಸಂಸ್ಥೆಯು ಆಯೋಜಿಸುತ್ತಿದ್ದ ಪ್ರವಾಸ ಮತ್ತು ಶಿಬಿರಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಲೈಂಗಿಕ ಕ್ರಿಯೆಯ ಫೋಟೊಗಳನ್ನು ತೆಗೆದು, ಅವುಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಕಿರುಕುಳ ಅನುಭವಿಸಿದ ಹಳೆಯ ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ ದೌರ್ಜನ್ಯಕ್ಕೆ ಒಳಗಾದವರಲ್ಲಿ‌ ಬಹುತೇಕರು ವಿವಾಹಿತೆಯರಾಗಿದ್ದಾರೆ. ಅದ್ದರಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿಯಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ತನಿಖೆಗೆ ವಿಶೇಷ ಸಮಿತಿ ರಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Security laps ಮಂಗಳೂರು ಭೇಟಿ ವೇಳೆ ಮುಖ್ಯಮಂತ್ರಿ ಭದ್ರತೆಯಲ್ಲಿ ಭಾರೀ ಲೋಪ: ಸಿಎಂ ಕಾನ್ವೇಗೆ ಸ್ಕೂಟರ್ ನುಗ್ಗಿಸಲು ಯತ್ನಿಸಿ ಬಿದ್ದ ಸವಾರ! ವಿಡಿಯೋ‌ ವೈರಲ್

Man dies due to cold ಮೈಸೂರಿನ ಚೆಲುವಾಂಬಾ ಆಸ್ಪತ್ರೆ ಆವರಣದಲ್ಲಿ ಚಳಿಯಿಂದ ವ್ಯಕ್ತಿ ಸಾವು!

TAGGED:Se*xual assault of over 50 female students: Psychologist arrested
Share This Article
Facebook Twitter Copy Link Print
Previous Article Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ
Next Article Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?