Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುರ್ಜೇವಾಲಾ ಸಭೆಗೆ ಸಚಿವರಿಬ್ಬರ ಗೈರು: ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
ಕರ್ನಾಟಕಪ್ರಮುಖ

ಸುರ್ಜೇವಾಲಾ ಸಭೆಗೆ ಸಚಿವರಿಬ್ಬರ ಗೈರು: ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆಸಿದ ಸಭೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ, ಸಹಕಾರ ಸಚಿವ ಕೆ. ಎನ್. ರಾಜಣ್ಣ ಗೈರಾಗಿದ್ದರು.

ಸಚಿವರ ಗೈರು ಹಾಜರಿ ಬಗ್ಗೆ ಡಿ. ಕೆ. ಶಿವಕುಮಾರ್ ಅವರಿಂದ ಅವರು ಮಾಹಿತಿ ಪಡೆದುಕೊಂಡಿದ್ದಾರೆ. ಸಚಿವರ ಗೈರು ಹಾಜರಿಗೆ ರಣದೀಪ್ ಸಿಂಗ್ ಸುರ್ಜೇವಾಲಾ ಅಸಮಾಧಾನ ವ್ಯಕ್ತಪಡಿಸಿದರು. ಪಕ್ಷದ ಕೆಲಸಕ್ಕಿಂತ ಮುಖ್ಯವಾದ ಕಾರ್ಯಕ್ರಮ ಏನಿತ್ತು? ಗೈರಾಗಲು ಅನುಮತಿ ಪಡೆದಿದ್ದಾರೆಯೇ ಎಂದು ಡಿ. ಕೆ. ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದರು.

ಅನುಮತಿ ಪಡೆದಿರುವ ವಿಚಾರ ತಮಗೆ ಗೊತ್ತಿಲ್ಲ. ಆದರೆ ಸಭೆಯ ಬಗ್ಗೆ ಎಲ್ಲರಿಗೂ ಮಾಹಿತಿ ನೀಡಲಾಗಿತ್ತು. ಸಭೆಗೆ ಹಾಜರಾಗುವಂತೆ ಎಲ್ಲರಿಗೂ ಸೂಚನೆ ನೀಡಲಾಗಿತ್ತು ಎಂದು ಡಿ. ಕೆ. ಶಿವಕುಮಾರ್‌ ರಣದೀಪ್ ಸಿಂಗ್ ಸುರ್ಜೇವಾಲಾಗೆ ಮಾಹಿತಿ ಕೊಟ್ಟರು ಎಂದು ವರದಿಯಾಗಿದೆ.

Lakshmi Hebbalkar hospitalised ಕಾರು ಅಪಘಾತ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಾರು, ಆಸ್ಪತ್ರೆಗೆ ದಾಖಲು

Two employees suspended ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

Rain Alert Karnataka : ಚಳಿಯ ನಡುವೆ ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

TAGGED:twp ministers absent from Surjewala meeting: Disgruntled Congress leaders
Share This Article
Facebook Twitter Copy Link Print
Previous Article Two employees suspended ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು
Next Article TODAY’S PREDICTION ಶುಭ ದಿನ, 14-01-2025, ಮಂಗಳವಾರ, ಇಂದಿನ ನಿಮ್ಮ ರಾಶಿ‌ ಭವಿಷ್ಯ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?