Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಚಳಿಗಾಲದಲ್ಲಿ ಮುಟ್ಟಿನ ನೋವು ಕಾಡಲು ಕಾರಣವೇನು..?
ಆರೋಗ್ಯಲೈಫ್‌ಸ್ಟೈಲ್ಸೌಂದರ್ಯ

Health Tips ಚಳಿಗಾಲದಲ್ಲಿ ಮುಟ್ಟಿನ ನೋವು ಕಾಡಲು ಕಾರಣವೇನು..?

Share
1 Min Read
SHARE

newsics.com

ಪ್ರತಿ ತಿಂಗಳೂ ಬರುವ ಋತುಸ್ರಾವ ಮಹಿಳೆಯರನ್ನು ಕಾಡುತ್ತಲೇ ಇರುತ್ತದೆ. ನೋವು, ಬಯಕೆಗಳು, ಹೊಟ್ಟೆ ತೊಳೆಸುವಿಕೆ ಇವೆಲ್ಲವೂ ಮುಟ್ಟಿನ ದಿನಗಳಲ್ಲಿ ಸಾಮಾನ್ಯ. ಆದ್ರೆ ಚಳಿಗಾಲದಲ್ಲಿ ಈ ಸಮಸ್ಯೆಗಳೆಲ್ಲ ಇನ್ನಷ್ಟು ಹೆಚ್ಚಾಗುತ್ತವೆ.

ಹೌದು, ಮುಟ್ಟಿನ ದಿನಗಳು ಸಮೀಪಿಸಿದಾಗ ಕಾಡುವ ಬೇಸರ, ಖಿನ್ನತೆ, ಟೆನ್ಷನ್ ಎಲ್ಲವೂ ಚಳಿಗಾಲದಲ್ಲಿ ಜಾಸ್ತಿಯಾಗುತ್ತವೆ. ಚಳಿಗಾಲದಲ್ಲಿ ಹಗಲು ಕಡಿಮೆ, ರಾತ್ರಿ ಜಾಸ್ತಿ. ಒಂದು ರೀತಿಯ ತಣ್ಣನೆಯ ವಾತಾವರಣವಿರುವುದರಿಂದ ನಿಮ್ಮ ಮೂಡ್ ನಂತೆ ಹಾರ್ಮೋನ್ ಗಳಲ್ಲೂ ಬದಲಾವಣೆ ಆಗುತ್ತದೆ.

ಸೂರ್ಯನ ಬೆಳಕಿನಿಂದ ನಮಗೆ ವಿಟಮಿನ್ ಡಿ ಸಿಗುತ್ತದೆ. ಅದರ ಜೊತೆಗೆ ಒಳ್ಳೆಯ ಮೂಡ್ ಗೂ ಇದು ಪ್ರೇರಣೆ. ಸಂತೋಷ, ಏಕಾಗ್ರತೆಗೂ ಮೂಲ ಸೂರ್ಯನ ಬೆಳಕು. ಚಳಿಗಾಲದಲ್ಲಿ ನಾವು ಮನೆಯಲ್ಲೇ ಹೆಚ್ಚು ಕುಳಿತಿರುತ್ತೇವೆ, ಹೆಚ್ಚು ಚಲನವಲನ ಇರುವುದಿಲ್ಲ, ಆದ್ರೆ ಜಾಸ್ತಿ ಆಹಾರ ಸೇವಿಸುತ್ತೇವೆ.

ಇದು ಋತುಸ್ರಾವದ ಮೇಲೆ ಪರಿಣಾಮ ಬೀರುತ್ತದೆ. ಮಹಿಳೆಯರು ಹೆಚ್ಚು ಚಟುವಟಿಕೆಯಿಂದಿದ್ದಲ್ಲಿ ಋತುಸ್ರಾವದಲ್ಲಿ ಕಂಡುಬರುವ ಸಮಸ್ಯೆಗಳೆಲ್ಲ ಕಡಿಮೆಯಾಗುತ್ತವೆ. ಹಾಗಾಗಿ ಚಳಿಗಾಲದಲ್ಲಿ ಮಹಿಳೆಯರು ಬ್ಯುಸಿಯಾಗಿರುವುದು ಉತ್ತಮ ಎನ್ನುತ್ತಾರೆ ವೈದ್ಯರು.

TAGGED:Health Tips What causes menstrual pain in winter?
Share This Article
Facebook Twitter Copy Link Print
Previous Article Health Tips ಚಳಿಗಾಲದಲ್ಲಿ ಡ್ರೈ ಸ್ಕಿನ್‌ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ
Next Article Lakshmi Hebbalkar ಮರಕ್ಕೆ ಡಿಕ್ಕಿ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಕಾರು: ಸಚಿವೆಯ ಬೆನ್ನುಮೂಳೆ ಮುರಿತ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?