Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar ಮರಕ್ಕೆ ಡಿಕ್ಕಿ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಕಾರು: ಸಚಿವೆಯ ಬೆನ್ನುಮೂಳೆ ಮುರಿತ
ಕರ್ನಾಟಕಪ್ರಮುಖ

Lakshmi Hebbalkar ಮರಕ್ಕೆ ಡಿಕ್ಕಿ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಕಾರು: ಸಚಿವೆಯ ಬೆನ್ನುಮೂಳೆ ಮುರಿತ

Share
1 Min Read
SHARE

newsics.com

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾದ ಘಟನೆ ಬೆಳಗಾವಿಯ ‌ಕಿತ್ತೂರು ಬಳಿ ನಡೆದಿದೆ.

ಇನ್ನು ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆನ್ನಿಗೆ ಗಂಭೀರವಾದ ‌ಗಾಯವಾಗಿದ್ದು, ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರ ಮುಖ, ತಲೆಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೇ, ಸಚಿವರ ಬೆನ್ನಿನ ಎರಡು‌ ಮೂಳೆಯಲ್ಲಿ (ಎಲ್1 ಎಲ್4) ಸೀಳು ಕಂಡುಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಬ್ಬರು ನಾಯಕರು ಬೆಂಗಳೂರಿನಲ್ಲಿ ಸಿಎಲ್‌ಪಿ ಸಭೆ ಮುಗಿಸಿ ರಸ್ತೆ ಮಾರ್ಗವಾಗಿ ಬೆಳಗಾವಿಯತ್ತ ಬರುತ್ತಿದ್ದರು. ಒಂದೇ ವಾಹನದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ‌ಚನ್ನರಾಜ್ ಹಟ್ಟಿಹೊಳಿ ಅವರು ಬರುತ್ತಿದ್ದರು. ನಾಯಿಯೊಂದು ಕಾರಿಗೆ ದಿಢೀರ್ ಅಡ್ಡಲಾಗಿ ಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಚಾಲಕನಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:Lakshmi Hebbalkar's car collides with a tree: the minister's spine is fractured
Share This Article
Facebook Twitter Copy Link Print
Previous Article Health Tips ಚಳಿಗಾಲದಲ್ಲಿ ಮುಟ್ಟಿನ ನೋವು ಕಾಡಲು ಕಾರಣವೇನು..?
Next Article Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಗೆ 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು

Popular Posts

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

You Might Also Like

ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Social Networks

Facebook-f Instagram Twitter
Welcome Back!

Sign in to your account

Lost your password?