Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಗೆ 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು
ಕರ್ನಾಟಕಪ್ರಮುಖ

Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಗೆ 1 ತಿಂಗಳ ಕಾಲ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು

Share
1 Min Read
SHARE

newsics.com

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಕಾರಿನಲ್ಲಿ ಹೊರಟ್ಟಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೋಳಿ ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ.

ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಕೂಡ ಗಾಯಗೊಂಡಿದ್ದಾರೆ. ಇಬ್ಬರೂ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ನೀಡಿದ್ದು, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಭುಜಕ್ಕೂ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ಪ್ಯಾಕ್ಚರ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಆಪರೇಷನ್ ಅಗತ್ಯವಿಲ್ಲ. ಚಿಕಿತ್ಸೆ ಮೂಲಕ ಸರಿಪಡಿಸಲಾಗುವುದು. ಲಕ್ಷ್ಮೀ ಹೆಬ್ಬಾಳಕರ್ ಒಂದು ತಿಂಗಳು ವಿಶ್ರಾಂತಿ ಪಡೆಯುವ ಅಗತ್ಯವಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

TAGGED:Terrible accident: Minister Lakshmi Hebbalkar suffered a serious back injury; Doctor prescribed bed rest for 1 month
Share This Article
Facebook Twitter Copy Link Print
Previous Article Lakshmi Hebbalkar ಮರಕ್ಕೆ ಡಿಕ್ಕಿ ಹೊಡೆದ ಲಕ್ಷ್ಮಿ ಹೆಬ್ಬಾಳ್ಕರ್ ಕಾರು: ಸಚಿವೆಯ ಬೆನ್ನುಮೂಳೆ ಮುರಿತ
Next Article Vishweshwar Hegade Kageri ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ

Popular Posts

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

You Might Also Like

ಪ್ರಮುಖದೇಶ

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read
ದೇಶಪ್ರಮುಖ

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read
ಪ್ರಮುಖಲೈಫ್‌ಸ್ಟೈಲ್

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?