Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > kichcha sudeep ನಟನಾ ನಿವೃತ್ತಿ ಬಗ್ಗೆ ಹಿಂಟ್‌ ಕೊಟ್ರಾ ಸುದೀಪ್?
ಪ್ರಮುಖಮನರಂಜನೆ

kichcha sudeep ನಟನಾ ನಿವೃತ್ತಿ ಬಗ್ಗೆ ಹಿಂಟ್‌ ಕೊಟ್ರಾ ಸುದೀಪ್?

Share
1 Min Read
SHARE

newsics.com

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್) ಅವರು 28 ವರ್ಷಗಳ ಕಾಲ ಚಿತ್ರರಂಗದಲ್ಲಿ ವೃತ್ತಿ ಜೀವನವನ್ನು ಅನುಭವಿಸಿದ್ದಾರೆ. ಇತ್ತೀಚೆಗೆ ಅವರ ಮ್ಯಾಕ್ಸ್‌ ಸಿನಿಮಾ ಕೂಡ ತೆರೆ ಕಂಟು ಬ್ಲಾಕ್‌ ಬಸ್ಟರ್‌ ಹಿಟ್‌ ಆಯ್ತು. ಈ ಮಧ್ಯೆ ಕಿಚ್ಚನ ನಟನಾ ನಿವೃತ್ತಿ ಟಾಕ್ ಸಖತ್ ಸೌಂಡ್ ಮಾಡ್ತಿದೆ.

ಹೌದು, ಕಿಚ್ಚ ಸುದೀಪ್‌ ಅವರು ಹಲವು ಬಾರಿ, ನಟನೆ, ಸಿನಿಮಾ ರಂಗದ ಕುರಿತಾಗಿ ಮಾತನಾಡಿದ್ದಾರೆ. ಇದೀಗ ಮತ್ತೆ ಸಂದರ್ಶನವೊಂದರಲ್ಲಿ ನಟನೆಯಿಂದ ನಿವೃತ್ತಿ ಪಡೆಯುವ ಕುರಿತು ಸುಳಿವನ್ನೂ ಕಿಚ್ಚ ನೀಡಿದ್ದಾರೆ.
ಪ್ರತಿಯೊಬ್ಬ ನಾಯಕನು ಕೊನೆಯಲ್ಲಿ ಬೋರ್ ಆಗುತ್ತಾನೆ. ಪ್ರತಿಯೊಬ್ಬರೂ ಪ್ರಮುಖ ವ್ಯಕ್ತಿಯಾಗಿ ಶೆಲ್ಫ್ ಜೀವನವನ್ನು ಹೊಂದಿದ್ದಾರೆ. ನಾಯಕನಾಗಿ ನಾನು ಯಾರನ್ನೂ ನನ್ನ ಸೆಟ್‌ನಲ್ಲಿ ಕಾಯುವಂತೆ ಮಾಡಿಲ್ಲ. ನಾಳೆ, ನಾನು ಪೋಷಕ ಪಾತ್ರವನ್ನು ಮಾಡಿದರೆ, ನಾನು ಬೇರೆಯವರಿಗಾಗಿ ಕಾಯುತ್ತಾ ಕುಳಿತುಕೊಳ್ಳಲು ಬಯಸುವುದಿಲ್ಲ. ಸಹೋದರ ಅಥವಾ ಚಿಕ್ಕಪ್ಪನ ಪಾತ್ರದಂತಹ ಪಾತ್ರಗಳಲ್ಲಿ ನನಗೆ ಆಸಕ್ತಿ ಇಲ್ಲ ಎಂದು ನಟ ಸ್ಪಷ್ಟಪಡಿಸಿದ್ದಾರೆ.
ಮುಂದೆ ಸಿನಿಮಾ ಇನ್ನೂ ಮಾಡಬಹುದು, ನಿರ್ದೇಶನ ಅಥವಾ ನಿರ್ಮಾಣ ಮಾಡಬಹುದು ಗೊತ್ತಿಲ್ಲ. ಸಿನಿಮಾ ನಮಗೆ ಬಹಳ ಹತ್ತಿರವಾಗಿರುವುದರಿಂದ, ಅದರಿಂದ ದೂರ ಆಗ್ತೀನಿ ಅಂತ ಹೇಳೋಕೆ ಆಗಲ್ಲ. ಒಬ್ಬ ನಾಯಕ ನಟನೆಯಿಂದ ದೂರ ಆಗಬಹುದು. ಅದನ್ನ ಇವತ್ತು ಅಟ್ಯಾಚ್‌ಮೆಂಟ್ ಮಾಡಿಕೊಂಡು ಕೂತಿಲ್ಲ. ಪೋಷಕ ನಟನಾಗಿ ಸೈರಾ ನರಸಿಂಹ ರೆಡ್ಡಿ, ‘ದಬಾಂಗ್’ನಲ್ಲಿ ಬೇರೆ ತರಹದ ಪಾತ್ರ ಮಾಡುತ್ತಾ ಇರಲಿಲ್ಲ. ನಾನು ಯಾವತ್ತೂ ಹೀರೋ ಇಮೇಜ್‌ಗೆ ಅಂಟಿಕೊಂಡಿಲ್ಲ. ಆ ಪಾತ್ರಗಳನ್ನ ಮಾಡೋಕೆ ಖುಷಿ ಇದೆ. ತೃಪ್ತಿ ಇದೆ ಎಂದು ಮಾತನಾಡಿರುವ ಸುದೀಪ್ ಮುಂದಿನ ಸಿನಿಮಾ ಕೆರಿಯರ್ ಪ್ಲ್ಯಾನ್‌ ಬಗ್ಗೆ ತಿಳಿಸಿದ್ದಾರೆ.

ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಕೆಲಸ ಮಾಡಿದ್ದಾರೆ.

TAGGED:kichcha sudeep Hint about acting retirement kotra sudeep?
Share This Article
Facebook Twitter Copy Link Print
Previous Article Vishweshwar Hegade Kageri ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ
Next Article FIR on CM Atishi: ದೆಹಲಿ ಸಿಎಂ ಅತಿಶಿ ವಿರುದ್ಧ FIR: ಕಾರಣವೇನು?

Popular Posts

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read

Neet Protest Violence ನೀಟ್ ಪ್ರತಿಭಟನೆಯಲ್ಲಿ 2,500ಕ್ಕೂ ಹೆಚ್ಚು ಅಪರಾಧಿಗಳು!

2 Min Read

CJP withdraws protest ಬೇಡಿಕೆ ಈಡೇರಿಸಿದ ಕೇಂದ್ರ, ಪ್ರತಿಭಟನೆ ಹಿಂಪಡೆದ CJP

1 Min Read

Chanakya Niti ಆಚಾರ್ಯ ಚಾಣಕ್ಯರ ಎಚ್ಚರಿಕೆ: ಈ 5 ಗುಣಗಳಿರುವ ವ್ಯಕ್ತಿಗಳು ಜಗತ್ತಿನಲ್ಲಿ ಬಹುಬೇಗ ಮೋಸ ಹೋಗುತ್ತಾರೆ

1 Min Read

You Might Also Like

ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read
ಪ್ರಮುಖದೇಶ

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?