Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎಳ್ಳು-ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ
ಕರ್ನಾಟಕಪ್ರಮುಖ

ಎಳ್ಳು-ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ

Share
0 Min Read
SHARE

newsics.com

ಬೆಳಗಾವಿ: ಚಾಕುವಿನಿಂದ ಇರಿದು ಅತ್ತೆಯನ್ನೇ ಅಳಿಯ ಕೊಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಬಾಗ್ ನಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಅತ್ತೆಯನ್ನು ಅಳಿಯ ಕೊಲೆ ಮಾಡಿದ್ದಾನೆ. ರೇಣುಕಾ(40) ಕೊಲೆಯಾದವರು ಎಂದು ಹೇಳಲಾಗಿದೆ. ಪತ್ನಿಯ ಚಿಕಿತ್ಸೆಗಾಗಿ ಹಣ ಕೊಡುವಂತೆ ಅಳಿಯ ಶುಭಂ ಬಿರ್ಜೆ ಕೇಳಿದ್ದು, ಅವರು ಹಣ ಕೊಡಲು ನಿರಾಕರಿಸಿದಾಗ ಕೃತ್ಯವೆಸಗಿದ್ದಾನೆ.

ಪತ್ನಿಯ ಚಿಕಿತ್ಸೆಗೆ ಹಣ ಕೊಡುವಂತೆ ಪೀಡಿಸುತ್ತಿದ್ದ ಆರೋಪಿ ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಎಳ್ಳು -ಬೆಲ್ಲ ಕೊಡಲು ಬಂದಾಗಲೇ ಅತ್ತೆಯ ಕೊಲೆ ಮಾಡಿದ್ದಾನೆ. ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

TAGGED:The son-in-law killed the mother-in-law who had come to give sesame and jaggery
Share This Article
Facebook Twitter Copy Link Print
Previous Article ಜಮ್ಮು ಕಾಶ್ಮೀರ ಎಲ್‌ಒಸಿ ಬಳಿ ಸ್ಫೋಟ: 6 ಯೋಧರಿಗೆ ಗಾಯ
Next Article ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

Popular Posts

Crime Case ಸಾಲದ ಕಿರುಕುಳಕ್ಕೆ ಮನನೊಂದು ಕೃಷಿ ಹೊಂಡಕ್ಕೆ ಹಾರಿ ತಾಯಿ, ಮಕ್ಕಳು ಸಾ*ವು

1 Min Read

Dharmendra Pradhan Resignation ನೀಟ್‌ ಪತ್ರಿಕೆ ಸೋರಿಕೆ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

1 Min Read

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read

You Might Also Like

ಕರ್ನಾಟಕ

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read
ಕರ್ನಾಟಕಅನಾವರಣ

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read
ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ಕರ್ನಾಟಕ

BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?