Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು
ದೇಶಪ್ರಮುಖ

ಅತ್ಯಾಚಾರ ಪ್ರಕರಣ: ಅಸಾರಾಮ್ ಬಾಪುಗೆ ಮಧ್ಯಂತರ ಜಾಮೀನು ಮಂಜೂರು

Share
1 Min Read
SHARE

newsics.com

ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಸಾರಾಂ ಬಾಪು ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಈ ಹಿನ್ನೆಲೆಯಲ್ಲಿ ಈಗ ರಾಜಸ್ಥಾನ ಹೈಕೋರ್ಟ್ ಕೂಡ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ಹಿನ್ನೆಲೆಯಲ್ಲಿ ಅಸ್ಸಾರಾಂ ಬಾಪು ಪರ ವಕೀಲರು ಜೀವಾವಧಿ ಶಿಕ್ಷೆ ಅಮಾನತು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಧ್ಯಂತರ ಜಾಮೀನು ಮಾತ್ರ ನೀಡಲಾಗುವುದು ಎಂದಿದೆ. ಸುಪ್ರೀಂಕೋರ್ಟ್ ನೀಡಿರುವ ಷರತ್ತುಗಳೇ ಅನ್ವಯವಾಗಲಿವೆ ಎಂದು ತಿಳಿಸಿದೆ.

TAGGED:Rape case: Asaram Bapu granted interim bail
Share This Article
Facebook Twitter Copy Link Print
Previous Article ಎಳ್ಳು-ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಕೊಂದ ಅಳಿಯ
Next Article ಯುವರಾಜ್‌ಕುಮಾರ್ ಗೆ ಸಲಗ ಬ್ಯೂಟಿ ಸಂಜನಾ ಆನಂದ್ ಜೋಡಿ

Popular Posts

Science Facts ಇರುವೆಗಳು ಸದಾ ಒಂದರ ಹಿಂದೆ ಒಂದೇ ಸಾಲಿನಲ್ಲಿ ಓಡಾಡುವುದು ಏಕೆ ಗೊತ್ತಾ? ಇಲ್ಲಿದೆ ಆಸಕ್ತಿಕರ ವೈಜ್ಞಾನಿಕ ರಹಸ್ಯ

1 Min Read

Mandya Accident | ಮಂಡ್ಯದಲ್ಲಿ ಭೀಕರ ಸರಣಿ ಅಪಘಾತ

1 Min Read

Farmer Angry on GESCOM |ವಿದ್ಯುತ್ ಕಣ್ಣಾಮುಚ್ಚಾಲೆಗೆ ಬಲಿಯಾದ ಬಂಗಾರದ ಬೆಳೆ:2.5 ಎಕರೆ ಪಪ್ಪಾಯ ತೋಟವನ್ನೇ ನಾಶ ಮಾಡಿದ ರೈತ

1 Min Read

Dharwad Highcourt Women Bench |ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದಲ್ಲಿ ಐತಿಹಾಸಿಕ ನಿರ್ಧಾರ: ಆಗಸ್ಟ್ 1ರಂದು ಎಲ್ಲಾ ಪೀಠಗಳಲ್ಲೂ ಮಹಿಳಾ ನ್ಯಾಯಮೂರ್ತಿಗಳೇ!

1 Min Read

You Might Also Like

ದೇಶಪ್ರಮುಖ

CJP Chief Abhijit Deepke | CJP ಮುಖ್ಯಸ್ಥ ಅಭಿಜಿತ್ ದೀಪ್ಕೆಗೆ ಟೈಫಾಯ್ಡ್ ಸೋಂಕು; ದೆಹಲಿ ಪ್ರತಿಭಟನೆಯ ನಡುವೆ ಅನಾರೋಗ್ಯ

1 Min Read
ದೇಶಮನರಂಜನೆ

Asian Games Cricket Team ಏಷ್ಯನ್ ಗೇಮ್ಸ್ 2026ಕ್ಕೆ ಟೀಂ ಇಂಡಿಯಾ ಪ್ರಕಟ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ

2 Min Read
ಪ್ರಮುಖಕರ್ನಾಟಕ

Today Gold Rate ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಖರೀದಿಗೆ ಇದು ಸರಿಯಾದ ಸಮಯವೇ? ಇಲ್ಲಿದೆ ಜುಲೈ 25ರ ಲೇಟೆಸ್ಟ್ ದರ

2 Min Read
filmಪ್ರಮುಖಮನರಂಜನೆ

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?