Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Keonix vendors ನಮ್ಮ ಸಾವಿಗೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗೆ ಕಿಯೋನಿಕ್ಸ್ ವೆಂಡರ್ಸ್ ಪತ್ರ
ಕರ್ನಾಟಕಪ್ರಮುಖ

Keonix vendors ನಮ್ಮ ಸಾವಿಗೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗೆ ಕಿಯೋನಿಕ್ಸ್ ವೆಂಡರ್ಸ್ ಪತ್ರ

Share
1 Min Read
SHARE

newsics.com

ಬೆಂಗಳೂರು: ದಯಾಮರಣಕ್ಕೆ ಕೋರಿ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್‌ನವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೆಂಡರ್ಸ್‌ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್‌ಗಳಿಗೆ ಬಿಲ್ ಪಾವತಿ ಬಾಕಿ ಇಡಲಾಗಿದೆ. ನಮ್ಮ ಕಷ್ಟವನ್ನು ಐಟಿ, ಬಿಟಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಆಲಿಸುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಾರಾದರೂ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನಾಲ್ವರು ಕಾರಣ ಎಂದು ಪ್ರಿಯಾಂಕ್ ಖರ್ಗೆ, ಶರತ್ ಬಚ್ಚೇಗೌಡ, ಕಿಯೋನಿಕ್ಸ್ ಸಿಇಓ ಪವನ್ ಕುಮಾರ್, ಕಿಯೋನಿಕ್ಸ್ ಹಣಕಾಸು ವಿಭಾಗದ ನಿಶ್ಚಿತ್ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇಲ್ಲದಿದ್ದರೆ ಸಾವಿರಾರು ಮಂದಿ ವೆಂಡರ್ಸ್‌ಗಳಿಗೆ ದಯಾಮರಣ ನೀಡಿ ಎಂದು ಪತ್ರ ಬರೆಯಲಾಗಿದೆ

TAGGED:Keonix vendors wrote a letter to the President saying that PriyankSarath Bachegowda are responsible for our death.
Share This Article
Facebook Twitter Copy Link Print
Previous Article ಯುವರಾಜ್‌ಕುಮಾರ್ ಗೆ ಸಲಗ ಬ್ಯೂಟಿ ಸಂಜನಾ ಆನಂದ್ ಜೋಡಿ
Next Article ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ…Makara Jyoti

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?